ಚಿಕ್ಕಮಗಳೂರು l ಕರು, ಹಸುವನ್ನು ಕೊಂದು ತಿಂದ ಚಿರತೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುಲಿಗರಡಿ, ಸತ್ತಿಕಲ್ಲು ವ್ಯಾಪ್ತಿಯಲ್ಲಿ ಚಿರತೆ ದಾಳಿ ಮಾಡಿ ಹಸುವನ್ನು ಕೊಂದಿರುವ ಘಟನೆ ನಡೆದಿದೆ. ಹುಲಿಗರಡಿ ಗಣೇಶ್ ಭಟ್ ಅವರ ಮನೆ ಸಮೀಪ ಕರುವಿನ ಮೇಲೆ ದಾಳಿ ಮಾಡಿದೆ. ಎರಡು...

ಶಿವಮೊಗ್ಗ | ವಿದ್ಯುತ್‌ ಸ್ಪರ್ಶವಾಗಿ ; ಎರಡು ಹಸು ಸಾವು

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿಯಲ್ಲಿ ಶುಕ್ರವಾರ ಸಂಜೆ ವಿದ್ಯುತ್‌ ಸ್ಪರ್ಶವಾಗಿ ಗಿರೀಶ್ ಎಂಬವರಿಗೆ ಹಸುಗಳು ಮೃತಪಟ್ಟಿವೆ. ಮನೆಯ ಸಮೀಪದ ಬ್ಯಾಣದಲ್ಲಿ ಹಸುವನ್ನು ಮೇಯುತ್ತಿದ್ದ ಹೊಡೆದುಕೊಂಡು...

ಶಿವಮೊಗ್ಗ | ತುಂಡರಿಸಿ ಬಿದ್ದ ವಿದ್ಯುತ್ ಲೈನ್ ಸ್ಪರ್ಶಸಿ : ಹಸು ಸಾವು

ಶಿವಮೊಗ್ಗ , ಕಂಬದಿಂದ ವಿದ್ಯುತ್ ಲೈನ್ ತುಂಡರಿಸಿ ಬಿದ್ದ ಪರಿಣಾಮ, ರಸ್ತೆ ಬದಿ ಹಸಿರು ಮೇಯುತ್ತಿದ್ದ ಹಸುವೊಂದು ಶಾಕ್ ನಿಂದ ಮೃತಪಟ್ಟ ಘಟನೆ, ಶಿವಮೊಗ್ಗ ನಗರದ ಹೊರವಲಯ ಆಲ್ಕೋಳದಲ್ಲಿ ಜು. 25 ರಂದು...

ಶಿವಮೊಗ್ಗ | ಹಂದಿ ಶಿಕಾರಿಗೆ ಇಟ್ಟಿದ್ದ ಸಿಡಿಮದ್ದು ಸಿಡಿದು ಹಸು ಸಾವು ; ಆರೋಪಿ ಬಂಧನ

ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ನಡೆದಿದ್ದು. ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿ ಗುರು ಹಂದಿ ಶಿಕಾರಿಗೆಂದು...

ಜನಪ್ರಿಯ

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

Tag: ಹಸು ಸಾವು