ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲ್ಲ, ಗೋಹತ್ಯೆ ನಿಷೇಧಿಸುವ ಪ್ರಸ್ತಾಪವಿಲ್ಲ: ಕೇಂದ್ರ ಸಚಿವ

ಗೋವಿಗೆ ರಾಷ್ಟ್ರೀಯ ಪ್ರಾಣಿ ಸ್ಥಾನಮಾನ ನೀಡುವ ಮತ್ತು ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. ಈದ್-ಉಲ್-ಅಝಾ (ಬಕ್ರೀದ್)...

ಶಿವಮೊಗ್ಗ | ಹೊಸನಗರ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ : ಆರೋಪಿ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರದ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ, ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ...

ಶಿವಮೊಗ್ಗ | ಹೊಸನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

ಶಿವಮೊಗ್ಗ ಜಿಲ್ಲೆಯ ಹೊಸನಗರದ ವಿಜಾಪುರ ಗ್ರಾಮದಲ್ಲಿ ಘಟನೆಯಾಗಿದೆ.ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ಹೊಸನಗರ ತಾಲೂಕಿನ ವಿಜಾಪುರದಲ್ಲಿ ನಡೆದಿದೆ. ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಹಸುವಾಗಿದ್ದು, ಶನಿವಾರ ಮೇಯಲು ಹೋದ ಸಂದರ್ಭದಲ್ಲಿ ದುಷ್ಕರ್ಮಿಗಳು ಕೆಚ್ಚಲು‌...

ಬಾವಿಗೆ ಬಿದ್ದ ಹಸು ರಕ್ಷಿಸಲು ಹೋಗಿ ಐವರು ಸಾವು

ಬಾವಿಗೆ ಬಿದ್ದ ಹಸುವನ್ನು ರಕ್ಷಿಸಲು ಯತ್ನಿಸುತ್ತಿದ್ದ ವೇಳೆ ವಿಷಕಾರಿ ಅನಿಲವನ್ನು ಉಸಿರಾಡಿ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯ ಧರ್ನವಾಡ ಗ್ರಾಮದಲ್ಲಿ ನಡೆದಿದೆ. ರಾಘೋಗಢ ಉಪವಿಭಾಗದ ವ್ಯಾಪ್ತಿಯ ಖಾಸಗಿ ತೋಟದ ಮನೆಯಲ್ಲಿ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಹಸು