ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ನಡೆಯುತ್ತಿರುವ ರಾಜ್ಯವ್ಯಾಪಿ ಜನಜಾಗೃತಿ ಜಾಥಾದ ಅಂಗವಾಗಿ ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ ಕೊಟ್ಟಿಗೆ ಕಾವಲು ಹಾಡಿಯಲ್ಲಿ ಜನರಿಗೆ ಎಸ್‌ಐಆರ್ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ...
ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ ದುಬಾರೆ ಹಾಡಿಯ ನಿವಾಸಿಗಳ ಸಮಸ್ಯೆಯನ್ನು ಗಮನ ಸೆಳೆಯುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಪ್ರೆಸ್‌ಕ್ಲಬ್ ಹಾಗೂ...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು, ಹಳಕೆರೆ ಹಾಡಿಯಲ್ಲಿ ಕದ್ದ ಕೋಳಿ ತಿನ್ನುವ ವಿಚಾರಕ್ಕೆ ಅಪ್ರಾಪ್ತ ಯುವಕರಿಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿರುವ ದುರ್ಘಟನೆ ವರದಿಯಾಗಿದೆ.
ಹಳಕೆರೆ ಹಾಡಿಯ ಸುರೇಶ್ ಎಂಬುವರ ಪುತ್ರ ದಿಲೀಪ್...
ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಬಿ ಮಟಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೀಗೆವಾಡಿ ಹಾಡಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆದಿವಾಸಿ ಮುಖಂಡರುಗಳು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಅವರಿಗೆ ಮನವಿ ಪತ್ರ...
ಮೈಸೂರು ಜಿಲ್ಲೆ ,ಹುಣಸೂರು ತಾಲ್ಲೂಕು, ಹನಗೂಡು ಹೋಬಳಿಯ, ಕರ್ಣಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಮ್ಮಿಗೆ ಹಾಡಿ ' ಬಿ ' ಕಾಡಂಚಿನ ಗ್ರಾಮ. ಸರಿ ಸುಮಾರು 36 ಗಿರಿಜನ ಕುಟುಂಬಗಳು ವಾಸ ಮಾಡುತ್ತಿವೆ....