ತೀವ್ರಗಾಮಿಯಾದ ಎಡಪಂಥೀಯ ಹೋರಾಟಗಾರರಾಗಿ, ಜನಪರವಾದ ಪತ್ರಕರ್ತರಾಗಿ, ಕನ್ನಡ ಮತ್ತು ಬೇರೆ ಹಲವು ಭಾಷೆಗಳ ಮತ್ತು ಎಲ್ಲ ಕಾಲದ ಕವಿತೆಗಳ ಲಯವಿನ್ಯಾಸಗಳನ್ನು ಒಳಗು ಮಾಡಿಕೊಂಡು, ವಿಶಿಷ್ಠ ಶೈಲಿಯನ್ನು ಕಟ್ಟಿಕೊಂಡು ತನ್ನದೇ ಆದ ಲೋಕದರ್ಶನವಿದ್ದ ಕವಿಯಾಗಿ...
ಮೈಸೂರಿನ 'ಆಂದೋಲನ' ದಿನಪತ್ರಿಕೆಯ ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ 'ಹಾಡುಪಾಡು ರಾಮು' ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ ಎಸ್ ರಾಮಸ್ವಾಮಿ (69) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.
ನಗರದ ಸರಸ್ವತಿಪುರಂನ...