ಹಾಥ್ರಸ್ ಅತ್ಯಾಚಾರ ಪ್ರಕರಣ: ಮಾನನಷ್ಟ ಮೊಕದ್ದಮೆ ಕುರಿತು ರಾಹುಲ್ ಗಾಂಧಿ ಪ್ರತಿಕ್ರಿಯೆ ಕೋರಿದ ಕೋರ್ಟ್‌

ಸೆಪ್ಟೆಂಬರ್ 2020ರ ಹಾಥ್ರಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಂಡ ಮೂವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ಕುರಿತು ಪ್ರತಿಕ್ರಿಯಿಸುವಂತೆ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ. ಅತ್ಯಾಚಾರ...

ಹಾಥ್ರಸ್‌ ಅತ್ಯಾಚಾರ | ರಾತ್ರೋರಾತ್ರಿ ದಲಿತ ಯುವತಿಯ ಶವ ಸುಟ್ಟಿದ್ದ ಪೊಲೀಸರು; ನ್ಯಾಯ ಇಂದಿಗೂ ಮರೀಚಿಕೆ!

ಉತ್ತರಪ್ರದೇಶದ ಹಾಥ್ರಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದು ಐದು ವರ್ಷಗಳಾಗಿವೆ. ಆದರೆ ಸಂತ್ರಸ್ತೆಯ ಕುಟುಂಬ ಇಂದಿಗೂ ಮೇಲ್ಜಾತಿ ಎನಿಸಿಕೊಂಡವರಿಂದ ಉಂಟಾಗುವ ಪ್ರಾಣಾಪಾಯದ ಆತಂಕದಲ್ಲಿಯೇ ಇದೆ. ಸರ್ಕಾರಿ ಉದ್ಯೋಗ, ಹಥ್ರಾಸ್‌ನಲ್ಲಿ ಮನೆ ನೀಡುವ ಸರ್ಕಾರದ...

ಹಾಥರಸ್ ಕಾಲ್ತುಳಿತ ದುರಂತ: ಭೋಲೆ ಬಾಬಾಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ

ಉತ್ತರ ಪ್ರದೇಶದ ಹಾಥರಸ್ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ 121 ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸತ್ಸಂಗ ನೀಡುತ್ತಿದ್ದ ಭೋಲೆ ಬಾಬಾನಿಗೆ ಕ್ಲೀನ್‌ ಚಿಟ್‌ ನೀಡಿದೆ. ದುರಂತದಲ್ಲಿ ಯಾವುದೇ...

ಜನಪ್ರಿಯ

ದೀಪಾವಳಿ ಪಟಾಕಿ ಸಮರ್ಥಿಸಿಕೊಂಡ ಸಿಎಂ ಯೋಗಿ; ಮಾಲಿನ್ಯದ ಕಾಳಜಿಗಿಂತ ಪಟಾಕಿ ಮುಖ್ಯವೇ?

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪಟಾಕಿ ಸಿಡಿಸಿರುವುದನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಅಬುಧಾಬಿಯಲ್ಲಿ ರಷ್ಯಾ-ಉಕ್ರೇನ್ ಶಾಂತಿ ಮಾತುಕತೆ; ಅಮೆರಿಕದ ಸಂಧಾನ ಪ್ರಯತ್ನ!

ಸುಮಾರು ಐದು ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ...

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...

ಕೊಲೆ ಪ್ರಕರಣ, ಯುಎಪಿಎ ಕಂಟಕದ ನಡುವೆ ಅನಂತ್ ಸಿಂಗ್ ಮಗಳ ಅದ್ದೂರಿ ಮದುವೆ!

ದುಲಾರ್‌ಚಂದ್ ಯಾದವ್ ಭೀಕರ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ...

Tag: ಹಾಥ್ರಸ್