ಮೈಸೂರು ಜಿಲ್ಲೆ, ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ಗುರುವಾರ ದಕ್ಷಿಣ ಭಾರತದ ಬುದ್ಧಗಯಾ ಸ್ಥಾಪನೆಗೆ ಧಮ್ಮ ಸಂಕಲ್ಪ ಹಾಗೂ ಜಾಗೃತಿ ಸಮಾವೇಶ ನಡೆಯಿತು.
ಸದರಿ ಗ್ರಾಮದಲ್ಲಿ ಅಯೋಧ್ಯೆ ರಾಮ ವಿಗ್ರಹಕ್ಕೆ ಶಿಲೆ ದೊರೆತ ಭೂಮಿಯಲ್ಲಿ...
ಜಾತಿ ಅವಮಾನ, ಅಸ್ಪೃಶ್ಯತೆಯಂತಹ ಪ್ರಕರಣ ನಡೆದಾಗ ತಪ್ಪಿತಸ್ಥರನ್ನು ಒದ್ದು, ಬುದ್ಧಿಕಲಿಸಬೇಕಾದ ಪೊಲೀಸರು, ಅಧಿಕಾರಿಗಳು ಸಂಧಾನ, ಸಮಾಧಾನ ಎಂದು ಜಾತಿ ಅಸಮಾನತೆ ಆಚರಿಸುವ ಕೊಳಕರನ್ನು ಓಲೈಸುತ್ತಲೇ ಬಂದಿದ್ದಾರೆ. ಅಲ್ಲದೆ ಅಸ್ಪೃಶ್ಯತೆಯನ್ನು ಯಥಾ ಸ್ಥಿತಿಯಲ್ಲಿಡುವಂತೆ ಪ್ರಯತ್ನಿಸುತ್ತಿದ್ದಾರೆ....
ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ವೇತಾ ಬಾಯಿ ಅವರು ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್‌ಸಿ) ಅಳವಡಿಕೆಗಾಗಿ ಗುತ್ತಿಗೆದಾರನೊಬ್ಬನಿಗೆ ₹3.50 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ,...
ರಾಮನಗರ ಜಿಲ್ಲೆ ಹಾರೋಹಳ್ಳಿ ಪಟ್ಟಣದ ಜನತೆಗೆ ಕಾವೇರಿ ನೀರು ಪೂರೈಸುವ ₹6.25 ಕೋಟಿ ವೆಚ್ಚದ ಕಾಮಗಾರಿ ಮೂರ್ನಾಲ್ಕು ವರ್ಷದಿಂದ ಕುಂಟುತ್ತಾ ಸಾಗಿದೆ.
ಸರ್ಕಾರ 2019ರಲ್ಲಿ ಹಾರೋಹಳ್ಳಿ ಪಟ್ಟಣಕ್ಕೆ ಕಾವೇರಿ ನೀರು ಪೂರೈಸುವ ಕಾಮಗಾರಿಗೆ ಹಸಿರು...