ಈ ವಿಷಯದ ಬಗ್ಗೆ ಹೇಳಬೇಕೆಂದರೆ ರಾಜಧಾನಿ ರಾಜಕಾರಣ, ಒಕ್ಕೂಟ ವ್ಯವಸ್ಥೆ, ಅಧಿಕಾರ ಕೇಂದ್ರೀಕರಣ, ಹಣಕಾಸು ಹಂಚಿಕೆ, ಸಮೂಹ ಅಂಧತ್ವ, ಇತರೀಕರಣ, ಸಾಂಸ್ಕೃತಿಕ ಆಗೋಚರತ್ವ ಮುಂತಾದವುಗಳ ಬಗ್ಗೆ ದೀರ್ಘವಾಗಿ ಮಾತಾಡಬೇಕು. ಇವೆಲ್ಲ ಗಂಭೀರ ವಿಷಯಗಳು....
ರಾಜ್ಯದ ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಿಸಲಾಗುತ್ತಿದೆ. ಜೊತೆಗೆ, ಪ್ರೋತ್ಸಾಹ ಧನವನ್ನು 2 ರೂ.ಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೆಎಂಎಫ್ ನಿರ್ದೇಶಕ ಮೈದನಹಳ್ಳಿ ಕಾಂತರಾಜು ತಿಳಿಸಿದ್ದಾರೆ.
ಮಧುಗಿರಿಯ...
ಹೈನುಗಾರಿಕೆಯಿಂದ ಬದುಕು ಕಟ್ಟಿಕೊಳ್ಳುತ್ತಿರುವ ಹೈನುಗಾರರು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಸರ್ಕಾರದ ಪ್ರೋತ್ಸಾಹ ಧನ ಬಾರದೇ ಇರುವುದರಿಂದ ಹೈನುಗಾರರು ಹೈರಾಣಾಗಿದ್ದು, ಪ್ರೋತ್ಸಾಹಧನದ ನಿರೀಕ್ಷೆಯಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಹಾಲು...
ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಹಾಲಿನ ದರವನ್ನು ಕಡಿಮೆ ಮಾಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ. ತನ್ನ ವ್ಯಾಪ್ತಿಯಲ್ಲಿ ಪ್ರತಿ ಲೀಟರ್ ಹಾಲಿಗೆ 1 ರೂ. ಕಡಿತ ಮಾಡಿ ಮನ್ಮುಲ್ ಆದೇಶ ಹೊರಡಿಸಿದೆ....
ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಅಮೂಲ್ ಮೂಲಕ ಹಾಲು ಸಂಗ್ರಹ
ಅಮೂಲ್ ನಿರ್ಧಾರದಿಂದ ಸಹಕಾರ ಸಂಘಗಳಲ್ಲಿ ಅನಾರೋಗ್ಯಕರ ಸ್ಪರ್ಧೆ
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ...