ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಹಾವು ಕಚ್ಚಿ ಇಬ್ಬರು ಮಹಿಳೆಯರು ಒಂದೇ ದಿನ ಮೃತಪಟ್ಟಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇಬ್ಬರು ಮಹಿಳೆಯರ ಸಾವಿಗೆ...
ಎರಡು ಪ್ರತ್ಯೇಕ ಘಟನೆಗಳಲ್ಲಿ ಹಾವು ಕಚ್ಚಿ, ತುರ್ತು ಚಿಕಿತ್ಸೆ ದೊರೆಯದೆ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ನಡೆದಿವೆ. ವೀಣಾ(26) ಮತ್ತು ಹುಲಿಗೆಮ್ಮ(49) ಮೃತ ಮಹಿಳೆಯರು.
ವೀಣಾ ಅವರು ಹಡಗಲಿ...