ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ ಅ.15 ಹಾಗೂ 16 ರಂದು ಶಿಗ್ಗಾಂವನ ನಾರಾಯಣಪುರ ಕೆಪಿಎಸ್ ನಲ್ಲಿ ಆಯೋಜಿಸಲಾಗಿದೆ.
ರಾಜ್ಯದ ಸುಮಾರು 16...
ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗಿದೆ. ಬಂದ್ ಆಗಿದ್ದ ವಾಹನಗಳ ಸಂಚಾರ ಪುನಃ ಆರಂಭಗೊಂಡಿದ್ದು, ಹೆದ್ದಾರಿಗಳಲ್ಲಿ ವಾಹನಗಳು ನಿಧಾನವಾಗಿ ಸಂಚಾರ ಆರಂಭಿಸಿವೆ.
'ಕಬ್ಬಿಗೆ...
ಕಬ್ಬಿಗೆ ಬೆಂಬಲ ಬೆಲೆ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು ಬೆಳೆಗಾರರು ಹಾವೇರಿ ಜಿಲ್ಲೆಯ ಬಂಕಾಪುರ್ ಟೋಲ್ ಬಂದ್ ಮಾಡಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟು, ಮುಂದುವರೆದಿದೆ.
ಬಂಕಾಪುರ್...
ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...
ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲೆಯ ರೈತ ಸಂಘಟನೆಗಳು ಹಾಗೂ ಕಬ್ಬು ಬೆಳೆಗಾರರು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಟೋಲ್ ಬಂದ್ ಮಾಡಿ...