ನೀರಿನ ತೊಟ್ಟಿಯಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್(9) ಮೃತ ಬಾಲಕ. ಶನಿವಾರ ಶಾಲೆ ಬಿಟ್ಟ ನಂತರ ಬಾಲಕ ಆಡಲು ಹೋಗಿದ್ದ. ಆಟ ಆಡಲು...
ರಾಜ್ಯದ ಎಲ್ಲೆಡೆ ಒಣ ಹವೆಯ ವಾತಾವರಣ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜೆಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವಂಬರ್ 10 ಮತ್ತು...
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿ 5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಹಾವೇರಿಯ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಮೂಲತಃ ರಾಜಸ್ಥಾನದ ಜಲೋರ್ನ ನಿವಾಸಿಯಾದ...
ಹಾಸ್ಟೆಲ್ ಮೂಲಭೂತ ಸೌಕರ್ಯಗಳಿಂದ ವಂಚಿಸಿ, ಹಾಸ್ಟೆಲ್ ಅನ್ಯಾಯವನ್ನು ಪ್ರಶ್ನೆ ಮಾಡಿದ ವಿದ್ಯಾರ್ಥಿಗಳ ಟಾರ್ಗೆಟ್ ಖಂಡಿಸಿ, ವಾರ್ಡನ್ ಮಾಡಿದ ತಪ್ಪನ್ನು ಮುಚ್ಚಿಹಾಕಲು ಪಾಲಕರಿಗೆ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿದ ವಾರ್ಡನ್ ಅಮಾನತು ಮಾಡಲು ಆಗ್ರಹಿಸಿ...
ಹಾವೇರಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಹಂದಿಗನೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ ನಡೆಯಿತು. ನಂತರ ಕನ್ನಡ ತಾಯಿ ಭುವನೇಶ್ವರಿ ಹಾಗೂ...