"ಗುತ್ತಲ ಪಟ್ಟಣ ಪಂಚಾಯತಿಗೆ ಸಂಬಂಧ ಪಟ್ಟ ರಾಣೇಬೆನ್ನೂರ ರಸ್ತೆಯಲ್ಲಿರುವ ನೀರಿನ ಹೊಂಡದಲ್ಲಿ ಅಂತರ ಗಂಗೆ(ಪಿಸಾಚಿ ಕಳೆ) ಬಳ್ಳಿಯು ಹೊಂಡದ ಪೂರ್ಣ ಪ್ರಮಾಣದಲ್ಲಿ ಹಬ್ಬಿದೆ. ಇದರಿಂದ ನೀರಿನ ಮಟ್ಟ ಕಡಿಮೆ ಆಗುತ್ತಿದೆ ಹಾಗೂ ಪ್ರಾಣಿ...
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ನೆನೆದಿದ್ದ ಮನೆ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ.
ಘಟನೆಯು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶಾಂತವ್ವ ತಳವಾರ (55) ಮೃತರು....
"ವಸತಿ ನಿಲಯದಲ್ಲಿ ಸರಿಯಾದ ಉತ್ತಮ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಪುಸ್ತಕಗಳು, ಮೇಲ್ಚಾವಣಿ ಸೇರಿದಂತೆ ಹಾಸ್ಟೆಲ್ ಸೌಕರ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ" ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗಾಂಧಿಪುರ ಗ್ರಾಮದ ಸರ್ಕಾರಿ ಪ್ರಥಮ...
"ಮೇ ೨೬ರಿಂದ ೨೮ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಈ ಅವಧಿಯಲ್ಲಿ ಸರ್ಕಾರವು ವಸತಿ ಶಾಲೆಗಳ ನೌಕರರ ಬೇಡಿಕೆಗಳ ಕುರಿತು ಸ್ಪಂದಿಸದೇ ಹೋದಲ್ಲಿ ಮೇ ೨೯ರಿಂದ...
"ರಕ್ಷಿಸಿ! ರಕ್ಷಿಸಿ! ಕಪ್ಪತಗುಡ್ಡ ರಕ್ಷಿಸಿ, ಗಿಡ ಮರ ಕಡಿಯಯಬೇಡ, ಪ್ರಾಣಿ ಪಕ್ಷಿಗಳ ಗೂಡ ಕದಿಯಬೇಡ, ಹಸಿರೇ ಉಸಿರಂತಿ ನಾನು ಬಾಡುವಾಗ ನೀರು ಹಾಕದೇ ಏಕೆ ಕುಂತಿ, ನಾನು ಕಪ್ಪತ ಗುಡ್ಡ, ನನ್ನನ್ನು ಬೆಂಕಿಯಿಂದ...