ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಮೂಲಸೌಲಭ್ಯ ಕಲ್ಪಿಸಿ ಗುಣಮಟ್ಟದ ಶಿಕ್ಷಣ ದೊರಕಿಸಲು ಕಾಳಜಿ ವಹಿಸಲಾಗಿದೆ. ತಾಂತ್ರಿಕ ಶಿಕ್ಷಣ ದೊರಕಿಸಿ, ಗ್ರಾಮೀಣ ಪ್ರದೇಶದ ಯುವ ಸಮೂಹದ ಕೌಶಲ್ಯ ಹೆಚ್ಚಿಸುವುದರಿಂದ ಭವಿಷ್ಯದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಸಿಗಲಿವೆ"...
"ರಾಜ್ಯ ಸರಕಾರ ಹಾವೇರಿ ವಿಶ್ವ ವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಕ್ರಿಯೆಯನ್ನು ರದ್ದುಪಡಿಸಬೇಕು. ನಮ್ಮ ಶಾಂತಿಯುತ ಈ ಪ್ರತಿಭಟನೆಗೆ ಸರಕಾರ ಸ್ಪಂದಿಸದಿದ್ದರೆ ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಹೋರಾಟವನ್ನು ತೀವ್ರಗೊಳಸಬೇಕಾಗುತ್ತದೆ"...
ಹಾವೇರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2023-24 ನೇ ಸಾಲಿನ ರಾಜ್ಯ ಅಭಿವೃದ್ಧಿ ಕಾರ್ಯಕ್ರಮದಡಿ 1.5 ಕೋಟಿ ರೂ ಅಂದಾಜು ವೆಚ್ಚದಲ್ಲಿ ಕಟ್ಟಡದ ಮೊದಲ ಮಹಡಿ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ...
ಕೃಷಿ ಹೊಂಡದಲ್ಲಿ ಮುಳುಗಿ ಸ್ನೇಹಿತರಿಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕಬೂದಿಹಾಳ ಗ್ರಾಮದಲ್ಲಿ ನಡೆದಿದೆ.
'ಸ್ಥಳೀಯ ನಿವಾಸಿಗಳಾದ ಮಂಜುನಾಥ ಸಣ್ಣಮನಿ (23) ಹಾಗೂ ರಾಜು ಕರೆಪೇಟೆ (21) ಮೃತರು. ಇಬ್ಬರು ಮಂಗಳವಾರ...
ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ದರ್ಗಾ ಪ್ರದೇಶದಲ್ಲಿ ಪವಿತ್ರ ರಂಜಾನ್ ಹಬ್ಬದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ ಮುಸ್ಲಿಂ ಬಾಂಧವರನ್ನು ಶಾಸಕ ಶ್ರೀನಿವಾಸ ಮಾನೆ ಭೇಟಿ ಮಾಡಿ, ಶುಭಕೋರಿ ಮಾತನಾಡಿದರು.
"ದ್ವೇಷ, ಅಸೂಯೆ ಸುಡುವ ಮೂಲಕ...