"ಒನಕೆ ಓಬವ್ವಳ ಕುರಿತು ಪ್ರಾಥಮಿಕ ಶಾಲೆಯಲ್ಲಿ ಮಾತ್ರವಲ್ಲ, ವಿಶ್ವವಿದ್ಯಾಲಯ ಮಟ್ಟದಲ್ಲಿಯೂ ಪಠ್ಯ ಆಗಬೇಕು" ಎಂದು ಹಿರಿಯ ಸಾಹಿತಿ ಸಿ. ಎಸ್. ಮರಳಿಹಳ್ಳಿ ಅಭಿಪ್ರಾಯ ಪಟ್ಟರು.
ಹಾವೇರಿ ಪಟ್ಟಣದ ಗಾಂಧಿ ಭವನದಲ್ಲಿ ರಾಜ್ಯ ಒನಕೆ ಓಬವ್ವ...
"ಗ್ರಾಮೀಣ ಪ್ರದೇಶವನ್ನು ಸ್ವಚ್ಛವಾಗಿಡುವಲ್ಲಿ ಸ್ವಚ್ಛವಾಹಿನಿ ಮಹಿಳಾ ಕಾರ್ಮಿಕರ ಪಾತ್ರ ಬಹುಮುಖ್ಯವಾದುದು. ಇಂತಹ ಶ್ರಮಿಕರು ಇಂದು ಯಾವುದೇ ಕನಿಷ್ಠ ಸೌಲಭ್ಯಗಳಿಲ್ಲದೇ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಮಹಿಳಾ ಕಾರ್ಮಿಕರನ್ನು ವೇತನ ಭದ್ರತೆ ಸೌಲಭ್ಯ ಒದಗಿಸಿ, ರಾಜ್ಯ...
"ಕನ್ನಡ ನಾಡು, ನುಡಿಗಾಗಿ ಹೋರಾಡಿದ ಧೀಮಂತ ವ್ಯಕ್ತಿತ್ವದ ಗಟ್ಟಿ ಧ್ವನಿ ಡಾ. ಪಾಟೀಲ್ ಪುಟ್ಟಪ್ಪ. ನುಡಿದಂತೆ ನಡೆದ ಪಾಪು ಅವರ ಘರ್ಜನೆಗೆ ಭ್ರಷ್ಠ ಅಧಿಕಾರಿಗಳು ನಡಗುತ್ತಿದ್ದರು" ಎಂದು ಸಾಹಿತಿ ಸಂಕಮ್ಮ ಸಂಕಣ್ಣನವರ ಹೇಳಿದರು.
ಹಾವೇರಿ...
"ರಾಜ್ಯದ ಉತ್ತರ ಒಳನಾಡಿನಲ್ಲಿ ತಾಪಮಾನ ಇನಷ್ಟು ಹೆಚ್ಚಳವಾಗಲಿದ್ದು, ಉತ್ತರ ಕರ್ನಾಟಕ ಗದಗ-ಹಾವೇರಿ ಜಿಲ್ಲೆಗಳು ಸೇರಿದಂತೆ ಒಣಹವೆ ಮುಂದುವರಿಯಲಿದೆ" ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣ...