"ಒಳಮೀಸಲಾತಿ ಜಾರಿಯಾಗುವುದರಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಕೇವಲ ವೋಟ್ ಬ್ಯಾಂಕ್ ತೆವಲಿಗಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಒಳಮೀಸಲಾತಿ ವಿರೋಧಿ ಹೇಳಿಕೆ ನೀಡಿರುವುದು...
"ಎಂ.ಇ.ಎಸ್ ಪದೆ ಪದೆ ಕನ್ನಡಿಗರನ್ನು ಕೆಣಕಿ ತಾಳ್ಮೆಯನ್ನು ಪರೀಕ್ಷಿಸಬೇಡಿ. ನಾವು ಕನ್ನಡಿಗರು ಮನಸ್ಸು ಮಾಡಿದರೆ ಅವರನ್ನು ಗಂಟು-ಮುಟೆ ಕಟ್ಟಿಕೊಂಡು ಮಹಾರಾಷ್ಟ್ರಕ್ಕೆ ಹೋಗುವವರೆಗೂ ಬೀಡುವುದಿಲ್ಲ. ರಾಜ್ಯ ಸರ್ಕಾರ ಗಡಿ ಭಾಗದ ಕನ್ನಡಿಗರ ಪರ ನಿಂತು...
ಆರ್ಥಿಕವಾಗಿ ಹಿಂದುಳಿದ ಹೆಣ್ಣುಮಕ್ಕಳು, ದಲಿತರು, ಹಿಂದುಳಿದ ವರ್ಗಗಳ ಮಕ್ಕಳು, ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ಸ್ಥಾಪನೆಯಾದ ನೂತನ ಹಾವೇರಿ ವಿಶ್ವವಿದ್ಯಾಲಯವನ್ನು ರಾಜ್ಯ ಸರಕಾರ ಅನುದಾನದ ನೆಪವೊಡ್ಡಿ ಮುಚ್ಚಲು ಮುಂದಾಗಿದೆ. ಸರಕಾರದ ನಡೆಯು ಹಾವೇರಿ...
"ಸಮಾಜದಲ್ಲಿ ಪರಿಪೂರ್ಣತೆಯಿಂದ ಶಿಕ್ಷಣ ಪಡೆದು ವ್ಯಕ್ತಿತ್ವ ನಿರ್ಮಾಣ ಹೊಂದಲು ಪರಸ್ಪರ ಸಂವಹನ ಕಲೆ ಬಹು ಮುಖ್ಯವಾಗಿದೆ" ಎಂದು ಜೆಸಿಐ ನೂತನ ಅಧ್ಯಕ್ಷ ಕುಮಾರ ಬೆಣ್ಣಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.
ಹಾವೇರಿ ಜಿಲ್ಲೆಯ...
"ಕಳೆದ ಎರಡು ವರ್ಷಗಳ ಹಿಂದೆ ಆರಂಭಿಸಿದ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ಪ್ರಸ್ತುತ ರಾಜ್ಯ ಸರಕಾರದ ಸಚಿವ ಸಂಪುಟ ಉಪಸಮಿತಿಯ ತೀರ್ಮಾನವನ್ನು ರದ್ದುಪಡಿಸಿ, ಯಥಾ ಸ್ಥಿತಿಯಲ್ಲಿ ವಿಶ್ವ ವಿದ್ಯಾಲಯವನ್ನು ಉಳಿಸಿ ಅಭಿವೃದ್ಧಿಪಡಿಸಲು" ಹೋರಾಟ ಸಮಿತಿ...