ಶ್ರೇಷ್ಠ ಸಮಾಜ ಸುಧಾರಕ, ಬಂಜಾರ ಸಮುದಾಯದ ಕುಲಗುರು ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸಲಾಯಿತು.
ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಶಾಸಕ ಶ್ರೀನಿವಾಸ್ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ...
ಮಾಂಗಲ್ಯ ಸರಗಳ್ಳತನ ಮಾಡಿ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಹಾವೇರಿ ದನದ ಮಾರುಕಟ್ಟೆಯ ಹತ್ತಿರ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಕುಮಾರ ನಗರದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದು, ಹಾನಗಲ್ ಠಾಣೆಯಲ್ಲಿ...
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯು ಮಹಿಳೆಯರ ಸ್ವಾಭಿಮಾನದ ಬದುಕಿಗೆ ನೆರವಾಗುತ್ತಿದೆ. ಹಲವಾರು ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕೂಡಿಟ್ಟು, ಬೋರ್‌ವೆಲ್ ಕೊರೆಸಿರುವುದು, ಹೊಲಿಗೆ ಯಂತ್ರ ಖರೀದಿಸಿರುವುದು, ಮಕ್ಕಳ...
"ನನ್ನ ತವರು ನೆಲದಲ್ಲಿ ನನ್ನನ್ನು ಸಮ್ಮೇಳನದ ಅಧ್ಯಕ್ಷೆಯಾಗಿ ಮಾಡುವ ಮೂಲಕ ಮತ್ತಷ್ಟು ಜವಾದ್ಭಾರಿಯನ್ನು ಉಡಿಯಲ್ಲಿ ತುಂಬಿದ್ದಾರೆ. ನನಗೆ ಕಲಿಸಿದ ಶಿಕ್ಷಕರು ಸ್ಪಷ್ಟವಾಗಿ ಕನ್ನಡವನ್ನು ಕಲಿಸಿದ ಕಾರಣದಿಂದ ಸಾಹಿತ್ಯ ಲೋಕದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು....
"ದೈಹಿಕ ಹಸಿವಿಗೆ ಹಾಲು ರೊಟ್ಟಿ, ಹಣ್ಣು ಬೇಕು. ಆದರೆ ಜ್ಞಾನದ ಹಸಿವಿಗೆ ಕೌಶಲ್ಯಗಳು ಬೇಕಾಗುತ್ತದೆ. ಕಲಿತ ಕೌಶಲ್ಯಗಳಿಂದ ಬದುಕನ್ನು ರೂಪಿಸಿಕೊಳ್ಳಬೇಕು. ಆಗ ಸ್ಪರ್ಧಾತ್ಮಕ ಬದುಕಿನಲ್ಲಿ ನಾಯಕತ್ವದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ" ಎಂದು ಲೋಯಲಾ...