ಕಕಾಪ್ರ ಸಂಘದ ತುಮಕೂರಿನಲ್ಲಿ ನಡೆದ ರಾಜ್ಯ ಸಮ್ಮೇಳನದಲ್ಲಿ ರಾಜ್ಯ ಸಂಘ ನೀಡಲ್ಪಡುವ ಟಿ ಕೆ ಮಲಗೊಂಡ ಪ್ರಶಸ್ತಿಗೆ (ಅತ್ಯುತ್ತಮ ತನಿಖಾ ವರದಿ) ಬಾಜನರಾದ ವಿಜಯವಾಣಿ ದಿನ ಪತ್ರಿಕೆಯ ಹಾವೇರಿ ಜಿಲ್ಲಾ ವರದಿಗಾರ ಕೇಶವಮೂರ್ತಿ...
ಸೌಲಭ್ಯಗಳನ್ನು ಹೆಚ್ಚಿಸುವುದು, ಕೆಲಸದ ಹೊರೆ ಕಡಿಮೆ ಮಾಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ 2ನೇ ಹಂತದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿರುವ ಗ್ರಾಮ ಲೆಕ್ಕಾಧಿಕಾರಿಗಳು ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಶಾಸಕ ಶ್ರೀನಿವಾಸ...
ಶಿವಲಿಂಗೇಶ್ವರ ತರಕಾರಿ ಮಾರುಕಟ್ಟೆ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು.
ಬುಧವಾರ ಬೆಳ್ಳಂ ಬೆಳಗ್ಗೆ ಶಿವಲಿಂಗೇಶ್ವರ ತರಕಾರಿ ಮಾರುಕಟ್ಟೆ ಭೇಟಿ ವೇಳೆ...
ಸರ್ಕಾರದಿಂದ ಅನುದಾನ ಬರುತ್ತಿಲ್ಲ ಎನ್ನುವ ಕುಂಟು ನೆಪವೊಡ್ಡಿ ವಿಶೇಷ ಚೇತನ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರನ್ನು ಹಾವೇರಿಯ ವಸತಿನಿಲಯವೊಂದು ಹೊರಹಾಕಿದೆ.
ಪಟ್ಟಣದ ಬಸವೇಶ್ವರ ನಗರದಲ್ಲಿ ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಿಂದ...
ಬಡತನದಲ್ಲಿ ಇರುವ ಫಲಾನುಭವಿಗಳು ಸಂಧ್ಯಾ ಸುರಕ್ಷಾ ವೃದ್ದಾಪ ವಿಕಲಚೇತನ, ವಿಧವಾವೇತನ ಪಡೆದುಕೊಳ್ಳಬೇಕಾದರೆ ಹಣ ನೀಡಬೇಕು. ಇಲ್ಲದಿದ್ದರೆ ಅರ್ಜಿಯನ್ನು ರದ್ದುಗೊಳಿಸಿ ಬಡವರನ್ನು ಸತಾಯಿಸುತ್ತೀದ್ದಾರೆ. ಅಥವಾ ನಿಮಗೆ ಗಂಡು ಮಕ್ಕಳಿದ್ದಾರೆ. ಅವರು ನಿಮ್ಮ ಲಾಲನೆ-ಪಾಲನೆ ಮಾಡುತ್ತಾರೆ....