ತಿರುಪತಿಗೆ ಹೋಗುತ್ತಿದ್ದವರ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು ಆರು ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.
ರಾಣೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 4ರ ಹಲಗೇರಿ ಬೈಪಾಸ್‌ನಲ್ಲಿ ಅಪಘಾತ...
ಮಳೆಯಿಲ್ಲದೇ, ಬಿಸಿಲಿನ ಝಳಕ್ಕೆ ಕಂಗಾಲಾಗಿದ್ದ ಬೆಂಗಳೂರು ಜನರ ಮೊಗದಲ್ಲಿ ಇದೀಗ ಸಂತಸ ಮೂಡಿದೆ. 37 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಸೆಕೆಗೆ ಜನರು ಬೇಸತ್ತಿದ್ದರು. ಇದೀಗ, ಮಳೆಯಾಗಿರುವುದರಿಂದ ನಗರದಲ್ಲಿ ತಂಪಾದ ವಾತಾವರಣ ಮೂಡಿದೆ. ಬೆಂಗಳೂರು...
ಹಾವೇರಿ ಲೋಕಸಭಾ ಕ್ಷೇತ್ರದ ಚುನಾಚಣೆಯಲ್ಲಿ ಅಂತಿಮವಾಗಿ ಶೇ.77.60 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯ ಜೂನ್ 4ರಂದು ದೇವಗಿರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್...
ಹಾವೇರಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, 18ನೇ ಲೋಕಸಭೆಯ ಸಾರ್ವತ್ರಿಕ ಚುನಾವಣೆಯ ಹಾವೇರಿ ಕ್ಷೇತ್ರದಲ್ಲಿ ಶೇ.77.60ರಷ್ಟು ಮತದಾನವಾಗಿದೆ. ಮತಎಣಿಕೆ ಕೇಂದ್ರವಾದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಇವಿಎಂಗಳನ್ನು ಪೊಲೀಸ್...
ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ಮೆರವಣಿಗೆ ಮಾಡಿದ ಅಮಾನುಷ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯದ್ದೇ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇದರಲ್ಲಿ ಮಹಿಳೆಯನ್ನು...