ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಹಾವೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ...
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಮಗ ಮನನೊಂದು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಮಂಜುನಾಥ...
ರೈತರ ಮೇಲೆ ಕೇಂದ್ರ ಸರ್ಕಾರದ ಅನೀತಿ ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾವೇರಿಯಲ್ಲಿ ಮಾರ್ಚ್ 5ರಂದು, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಂಡಿದ್ದು,...
ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.
ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ...
ಸ್ವಾತಂತ್ರ್ಯ ಹೋರಾಟದ ಪ್ರಮುಖ ಆಶಯ ಸಮಾನತೆಯು ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.
ಹಾವೇರಿ ನಗರದ ಹೊಯ್ಸಳ ಐಟಿಐ ಕಾಲೇಜಿನಲ್ಲಿ...