ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಲಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ರಸ್ತೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಜನಾಂಗದವರು ಅಡ್ಡಾಡುವುದಕ್ಕೆ ಗ್ರಾಮಸ್ಥರು ನಿರ್ಬಂಧ ವಿಧಿಸಿ ರಸ್ತೆಗೆ ಕಲ್ಲುಮುಳ್ಳು ಹಾಕಿ ಬಂದ್ ಮಾಡಿದ್ದನ್ನು ವಿರೋಧಿಸಿ...
ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಡಿಸೆಂಬರ್ 18ರಂದು ಹಾವೇರಿಯ ಅಂಬೇಡ್ಕರ್ ಭವನದಲ್ಲಿ 'ಮಾದಿಗರ ಆತ್ಮಗೌರವ ಸಮಾವೇಶ' ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಮುಖಂಡ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.
ಜಿಲ್ಲೆಯ ಕಾಗಿನೆಲೆಯಲ್ಲಿ...
ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮ ನೇಮಕಾತಿ ಬಗ್ಗೆ, ಅಧಿವೇಶನದಲ್ಲಿ ಧ್ವನಿ ಎತ್ತಿದ ಹುಬ್ಬಳ್ಳಿ - ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಡಾ. ಶಿವಸೋಮಪ್ಪ...
ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಉಂಟಾದ ಮಳೆಯ ಅಭಾವದಿಂದ ಅಂತರ್ಜಲ ಮಟ್ಟದಲ್ಲಿ ಭಾರಿಕುಸಿತ ಉಂಟಾಗಿದ್ದು ಕಳೆದ ಐದು ವರ್ಷಗಳಲ್ಲೇ ಈ ವರ್ಷ ಗರಿಷ್ಠ ಕುಸಿತ ಕಂಡಿದೆ. 2019 ಅಕ್ಟೋಬರ್ ಅಂತ್ಯಕ್ಕೆ 6.95ಮೀಟರ್ ಇದ್ದ...
ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಇತ್ತೀಚೆಗೆ ಬರ ಪರಿಹಾರದ ಮೊದಲ ಕಂತಿನಲ್ಲಿ ಪ್ರತೀ ರೈತನಿಗೆ ಎರಡು ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಆದರೆ, ಭಿಕ್ಷುರಂತೆ ಸರ್ಕಾರ ನಮಗೆ ಎರಡು ಸಾವಿರ ರೂ. ಪರಿಹಾರ...