ರಾಜ್ಯ ಸರ್ಕಾರ ಹಾವೇರಿ ಜಿಲ್ಲೆ ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿದರೂ ರೈತರ ಬ್ಯಾಂಕ್ ಖಾತೆಗೆ ಬಿಡಿಗಾಸು ಜಮೆ ಮಾಡದ್ದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕು...
ಈ ಬಾರಿಯ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ರೈತರು ಪರದಾಡುವಂತಾಗಿದ್ದು, ದನ-ಕರುಗಳಿಗೆ ಮೇಲು ಸಂಗ್ರಹಿಸಲು ಹೆಣಗಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ ಭಾರೀ ಮೇವಿನ ಕೊರತೆಯಾಗಿದ್ದು ದುಂಡಶಿ ಹೋಬಳಿ ಸೇರಿದಂತೆ, ರೈತರು ಮೇವು...
ಕನಕದಾಸರು ಸಮಾಜದಲ್ಲಿನ ಅನಿಷ್ಠ ಮೂಢನಂಬಿಕೆ ಹಾಗೂ ಅಜ್ಞಾನದ ವಿರುದ್ಧ ದಾಸಸಾಹಿತ್ಯದ ಮೂಲಕ ಜನರಿಗೆ ಅರ್ಥವಾಗುವ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆ ಕಾಲದಲ್ಲಿಯೇ ಮಾಡಿದ್ದರು. ಸಮಸಮಾಜದ ನಿರ್ಮಾಣದ ಅವರ ಕನಸನ್ನು ಡಾ.ಬಿ ಆರ್...
ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡದಲ್ಲಿ ಗಾಳಿ, ಬೆಳಕಿನ ಕೊರತೆ ಇರುವ ಕಾರಣ ತಕ್ಷಣ ಕಟ್ಟಡ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ (ನ.29) ವಿದ್ಯಾರ್ಥಿ ನಿಲಯದ...
ಪ್ರಿನ್ಸಿಪಾಲ್ ನಿಂದನೆ ಆರೋಪ ಹಿನ್ನಲೆ ತಾಲೂಕಿನ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ.
ಆದಿತ್ಯ ರಘುವೀರ ಚವ್ಹಾಣ (16) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳವಾರ (ನ.28)...