ಹಾವೇರಿ | ಗೋವಾದಲ್ಲಿ ಕನ್ನಡಿಗರ ಕಾರ್ಮಿಕರ ಮೇಲೆ ಹಲ್ಲೆ: ಕರವೇ ಸ್ವಾಭಿಮಾನಿ ಖಂಡನೆ

"ಗೋವಾ ರಾಜ್ಯದಲ್ಲಿ ಫ್ರೇಡ್ನೆ ಹತ್ತಿರದ ರಸ್ತೆಯಲ್ಲಿ ಟ್ರಕ್ ಅಡ್ಡಗಟ್ಟಿ ಕನ್ನಡಿಗರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವುದು ಖಂಡನೆಯ" ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಕಿಡಿಕಾರಿದರು. ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದ...

ಹಾವೇರಿ | ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ನಾಡಿಗೇರ್ ಓಣಿಯ ಮನೆಯ ಶೌಚಾಲಯದೊಳಗೆ ಇಂದು ಬೆಳಗ್ಗೆ ಪ್ರತ್ಯಕ್ಷವಾಗಿದ್ದ ಅರಣ್ಯ ಸಿಬ್ಬಂದಿ ಚಿರತೆ ಸೆರೆ ಹಿಡಿದಿದ್ದಾರೆ. ರಾಣೇಬೆನ್ನೂರ ಪಟ್ಟಣದ ಪಿ.ಟಿ.ಕಾಕಿ ಎಂಬವರ ಮನೆಯ ಶೌಚಾಲಯದಲ್ಲಿ ಚಿರತೆ ಅವಿತು ಕುಳಿತಿದ್ದು, ಅರಣ್ಯ...

ಹಾವೇರಿ | ಕಾಲುವೆಯಲ್ಲಿ ಹೆಣ್ಣು ಮಗುವಿನ ಶವ ಪತ್ತೆ

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಸಮೀಪದ ಕುರಗೊಂದ ಗ್ರಾಮದ ತುಂಗಾ ಮೇಲ್ದಂಡೆ ಕಾಲುವೆಯ ನೀರಿನಲ್ಲಿ 4ರಿಂದ 5 ವರ್ಷದ ಹೆಣ್ಣು ಮಗುವಿನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ |...

ಗದಗ | ಪ್ರಾಮಾಣಿಕ ಪ್ರಯತ್ನದೊಂದಿಗೆ ಸಾಧನೆ ಸಾಧ್ಯ: ಮುಕ್ತಾ ಉಡುಪಿ 

"ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಆರಂಭದಿಂದಲೂ ಪ್ರಾಮಾಣಿಕ ಪ್ರಯತ್ನ, ಸತತ ಪರಿಶ್ರಮ, ಕಠಿಣ ಅಭ್ಯಾಸದೊಂದಿಗೆ ಸಾಧನೆಯ ಒಂದೊಂದು ಮೆಟ್ಟಿಲು ಏರುತ್ತಾ ಹೋದಾಗ ಮಾತ್ರ ಸಾಧನೆಯ ಉತ್ತುಂಗಕ್ಕೆರಲು ಸಾಧ್ಯವೆಂದು ನಿವೃತ್ತ ಪ್ರಾಚಾರ್ಯರಾದ ಮುಕ್ತಾ ಉಡುಪಿ ಅಭಿಪ್ರಾಯವನ್ನು...

ಹಾವೇರಿ | ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಲೋಕರ್ಪಾಣೆ

ಹಾವೇರಿ ಬ್ಯಾಡಗಿ ತಾಲೂಕು ಮೊಟೇಬೆನ್ನೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂತನವಾಗಿ ನಿರ್ಮಿಸಲಾದ ಮೇಲ್ಸೇತುವೆ ಲೋಕರ್ಪಾಣೆ ಶನಿವಾರ ಜರುಗಿತು. ಮೇಲ್ಲೇತುವೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಮಾಜಿ ಮುಖ್ಯ ಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು. "ಈ ಮೇಲ್ಲೇತುವೆ...

ಜನಪ್ರಿಯ

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

Tag: ಹಾವೇರಿ