ಹಾವೇರಿ | ನೂತನ ಎಸ್.ಪಿ ಅವರಿಗೆ ಸನ್ಮಾನ 

ಹಾವೇರಿ ಎಸ್.ಪಿ ಕಚೇರಿಯಲ್ಲಿ ಎಸ್ಸಿ. ಎಸ್ಟಿ ಹಾಗೂ ಒಬಿಸಿ ಸಮಿತಿ ವತಿಯಿಂದ ನೂತನ ಪೋಲಿಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರನ್ನು ಗೌರವಿಸಿ ಸನ್ಮಾನಿಸಿ ಉಡಚಪ್ಪ ಮಾಳಗಿ ಮಾತನಾಡಿದರು. "ನಮ್ಮ ಜಿಲ್ಲೆಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ...

ಹಾವೇರಿ | ನೂತನ ಪೊಲೀಸ್ ವರಿಷ್ಠಾಧಿಕಾರಿಗೆ ಕರವೇ ಸ್ವಾಭಿಮಾನಿ ಬಣ ವತಿಯಿಂದ ಸ್ವಾಗತ ಗೌರವ

ಹಾವೇರಿ ಪಟ್ಟಣದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಛೇರಿಯಲ್ಲಿ ನೂತನ ಜಿಲ್ಲಾ ವರಿಷ್ಠಾಧಿಕಾರಿ ಯಶೋದ ಟಿ ವಂಟಗೋಡಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಯಾಲಕ್ಕಿ ಕಂಪಿನ ನಾಡಿಗೆ ಸ್ವಾಗತಿಸಿ ಸಂಘಟನೆಯಿಂದ ಗೌರವಿಸಲಾಯಿತು. ಈ...

ಹಾವೇರಿ | ಜನರಿಗೆ ತಲುಪದ ವಿವಿಧ ಇಲಾಖೆಯ ಯೋಜನೆಗಳು, ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆ: ಕರವೇ ಆರೋಪ

"ಸರಕಾರದ ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಇಲಾಖೆಗಳಗೆ ಜನರು ಅಲೆದಾಡಿ ಹೈರಾಣ ಆಗುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಅಧಿಕಾರಿಗಳ ಇಚ್ಛಾಸಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಕರವೇ...

ಹಾವೇರಿ | ಮಟ್ಕಾ ದಂಧೆಗೆ ಯುವಕರು ಬಲಿ, ಕಡಿವಾಣ ಹಾಕಲು ಕರವೇ ಒತ್ತಾಯ

"ಈ ಮಟ್ಕಾ ಆಟದಿಂದ ಸಾಕಷ್ಟು ಯುವಕರು ದಾರಿ ತಪ್ಪುತ್ತಿದ್ದಾರೆ. ಇನ್ನೂ ಕೆಲವರು ತಮ್ಮ ಕೆಲಸ ಬಿಟ್ಟು ಈ ಆಟಗಳಲ್ಲಿ ಮಗ್ನರಾಗಿದ್ದಾರೆ. ಕೂಡಲೇ ಮಟ್ಕಾ ದಂಧೆಗೆ ಕಡಿವಾಣ ಹಾಕಬೇಕು" ಎಂದು ಕರ್ನಾಟಕ ರಕ್ಷಣಾ ವೇದಿಕೆ...

ಹಾವೇರಿ | ನೂತನ ಎಸ್‌ಪಿ ಆಗಿ ಯಶೋಧಾ ವಂಟಗೋಡಿ

ಹಾವೇರಿ ಜಿಲ್ಲೆಗೆ ನೂತನ ಎಸ್‌ಪಿ ಆಗಿ ಯಶೋಧಾ ವಂಟಗೋಡಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ಎಸ್‌ಪಿ ಆಗಿದ್ದ ಅಂಶುಕುಮಾರ ಅವರನ್ನು ಕಾರಾಗೃಹದ ಎಸ್‌ಪಿ ಆಗಿ ವರ್ಗಾವಣೆ ಮಾಡಿದೆ. ಈ...

ಜನಪ್ರಿಯ

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

Tag: ಹಾವೇರಿ