ಈ ವರ್ಷದ ಹಾಸನಾಂಬೆ ಜಾತ್ರಾ ಮಹೋತ್ಸವ ತೆರೆ ಕಂಡಿದೆ. ಬುಧವಾರ ಮಧ್ಯಾಹ್ನ 12.23ಕ್ಕೆ ಹಾಸನ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ಮುಚ್ಚುವ ಮೂಲಕ ಉತ್ಸವವು ಕೊನೆಗೊಂಡಿದೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಕೆ...
ವರ್ಷದಲ್ಲಿ ಒಮ್ಮೆ ಮಾತ್ರವೇ ತೆರೆಯುವ ಹಾಸನಾಂಬ ದೇವಾಲಯವನ್ನು ದೀಪಾವಳಿ ಸಮಯದಲ್ಲಿ ತೆರೆಯಲಾಗಿದೆ. 9 ದಿನಗಳಿಂದ ತೆರೆದಿರುವ ದೇವಾಲಯದಲ್ಲಿ ಬರೋಬ್ಬರಿ 5.52 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಹಣ ಸಂಗ್ರಹದ ಬಗ್ಗೆ ದೇವಸ್ಥಾನದ ಆಡಳಿತ...
ಹಾಸನದಲ್ಲಿರುವ ಹಾಸನಾಂಬ ದೇವಸ್ಥಾನದಲ್ಲಿ ಧರ್ಮ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ಭಕ್ತರು ಆತಂಕಗೊಂಡ ಬಳಿಕ ನೂಕು ನುಗ್ಗಲು ನಡೆದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ವಿದ್ಯುತ್ ಶಾಕ್ ಹೊಡೆದ...
ಹಾಸನದ ಶಕ್ತಿ ದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಮೊದಲ ದಿನದಿಂದಲೂ ಗೊಂದಲದ ಗೂಡಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ...