ಹಾಸನ ಚಲೋ ಬೃಹತ್ ಹೋರಾಟದ ವೇದಿಕೆಗೆ ಬಂದು ಹಾಸನ ಜಿಲ್ಲಾಧಿಕಾರಿ ಮನವಿ ಸ್ವೀಕರಿಸದ ಹಿನ್ನೆಲೆಯಲ್ಲಿ ನೂರಾರು ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.
ಸಂತ್ರಸ್ತ ಮಹಿಳೆಯರ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಡಿಸಿ ಬಾರದ ಹಿನ್ನೆಲೆ...
ಬಿಜೆಪಿಗರು ರಾಮಾಯಣ-ಮಹಾಭಾರತ ನಮ್ಮವು ಅಂತ ಹೇಳಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನೊಮ್ಮೆ ನೆನಪು ಮಾಡುತ್ತೇನೆ ಎಂದು ಹೋರಾಟಗಾರ್ತಿ ಕೆ ನೀಲಾ ಅವರು ಆರೋಪಿ ಪ್ರಜ್ವಲ್ ವಿರುದ್ಧ ಸಿಡಿದರು.
ಪ್ರಜ್ವಲ್ ಲೈಂಗಿಕ ಪ್ರಕರಣ ಖಂಡಿಸಿ...
"ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ ಇದು ವಿಕೃತ ಲೈಂಗಿಕ ಹತ್ಯಾಕಾಂಡವಾಗಿದ್ದು ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ" ಎಂದು ಸಾಹಿತಿ, ಸಾಮಾಜಿಕ ಕಾರ್ಯಕರ್ತೆ ರೂಪ ಹಾಸನ ಹೇಳಿದರು.
ನೂರಾರು ಮಹಿಳೆಯರ ಅತ್ಯಾಚಾರ ಆರೋಪಿ, ದೇಶದಿಂದ...
ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು....