ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು...
ಮುಂದಿನ ವಾರದಲ್ಲಿ ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೆಬಲ್ ಒಬ್ಬರನ್ನು ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕರ್ನಾಟಕ ಕೈಗಾರಿಕಾ...
ದಲಿತ ಸಮುದಾಯಕ್ಕೆ ಸೇರಿದ ತಾಯಿ-ಮಗಳ ಮೇಲೆ ಕ್ಷುಲ್ಲಕ ಕಾರಣಕ್ಕೆ ಸವರ್ಣೀಯನೊಬ್ಬ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮೀನಾಕ್ಷಿ ಹಾಗೂ ಅವರ ಮಗಳು ರಕ್ಷಿತಾಳಿಗೆ...
ಹಾಸನಾಂಬ ಜಾತ್ರಾ ಮಹೋತ್ಸವದ ವೇಳೆ ಕಂದಾಯ ಇಲಾಖೆ ಅಧಿಕಾರಿಗಳು ಪೌರಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಪ್ರತಿಭಟಿಸಿದ ಪೌರಕಾರ್ಮಿಕರನ್ನು ಚದುರಿಸಲು ಪೊಲೀಸರು ಲಘು ಬಲಪ್ರಯೋಗ ಮಾಡಿದ ಘಟನೆ ಗುರುವಾರ ನಡೆದಿದೆ.
ಹಾಸನ ನಗರಸಭೆ ಸದಸ್ಯರೊಂದಿಗೆ...
ʼಶಕ್ತಿ ಯೋಜನೆʼ ಪ್ರಣಾಳಿಕೆ ಬರೆದವನೇ ನಾನು. ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆಯೆಂದು ಅಂದೇ ಹೇಳಿದ್ದೇನೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು.
ಹಾಸನ ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ...