ಹಾಸನ | ವಿಪಕ್ಷದವರು ಏನೇ ಮಾಡಿದರು ಮುಖ್ಯಮಂತ್ರಿಯನ್ನು ಕುಂದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಮುಖಂಡರು

ವಿಪಕ್ಷದ ರಾಜಕೀಯ ನಾಯಕರು ಹಗರಣಗಳ ನೆಪದಲ್ಲಿ ಏನೇ ಮಾಡಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕುಂದಿಸಲು ಸಾಧ್ಯವಿಲ್ಲ ಎಂದು ಹಾಸನ ಜಿಲ್ಲಾ ಘಟಕದ ಕಾಂಗ್ರೆಸ್ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲಾ ಕಾಂಗ್ರೆಸ್ ಘಟಕದ ಮುಖಂಡರ ನೇತೃತ್ವದಲ್ಲಿ...

ಹಾಸನ | ಗೌರಿ ಕೊಲೆ ಹಂತಕರಿಗೆ ಸನ್ಮಾನ ಮಾಡಿರುವುದು ಬಹಿರಂಗ ಪ್ರಚೋದನೆ: ಸಿಪಿಐಎಂ ಧರ್ಮೇಶ್

ಗೌರಿ ಕೊಲೆ ಹಂತಕರಿಗೆ ಸನ್ಮಾನ ಮಾಡಿರುವುದು ಬಹಿರಂಗ ಪ್ರಚೋದನೆ‌ ನೀಡಿದಂತಾಗಿದ್ದು, ಅತ್ಯಾಚಾರಿಗಳಿಗೆ, ಕೊಲೆಪಾತಕರಿಗೆ ಉತ್ತೇಜನ ನೀಡಿದಂತಾಗಿದೆ ಎಂದು ಸಿಪಿಐಎಂ ಹಾಸನ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್‌ ಕಳವಳ ವ್ಯಕ್ತಪಡಿಸಿದರು. ಗೌರಿ ಲಂಕೇಶ್‌ ಹಂತಕರ ಸನ್ಮಾನದ ವಿರುದ್ಧ...

ಹಾಸನ | ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮ ವಾಸ: ಮೂವರು ಬಾಂಗ್ಲಾದೇಶಿಯರ ಬಂಧನ

ಮೂವರು ಬಾಂಗ್ಲಾದೇಶಿ ಪ್ರಜೆಗಳು ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ಜಿಲ್ಲೆಯಲ್ಲಿ ವಾಸವಾಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ. ನಗರದ 80 ಅಡಿ ರಸ್ತೆ ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇ‌ರ್...

ಹಾಸನ | ಜಾತಿ ನಿಂದನೆ, ಕೊಲೆ ಬೆದರಿಕೆ ಆರೋಪ; ಪ್ರೀತಂ ಎಂಬಾತನ ಬಂಧನ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಜಾತಿ ನಿಂದನೆ, ಕೊಲೆ ಬೆದರಿಕೆಯ ಆರೋಪದಲ್ಲಿ ಪ್ರೀತಂ ಮತ್ತು ಮನೋಜ್ ಜೈಲು ಪಾಲಾಗಿದ್ದಾರೆ. ಸಂತ್ರಸ್ತ ಕುಮಾರ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದ ಹಿನ್ನಲೆಯಲ್ಲಿ,...

ಹಾಸನ | ಬಾಡಿಗೆಗೆ ಕರೆದೊಯ್ಯುವ ವಿಚಾರ: ಆಸ್ಪತ್ರೆ ಆವರಣದಲ್ಲೇ ಬಡಿದಾಡಿಕೊಂಡ ಆ್ಯಂಬುಲೆನ್ಸ್ ಚಾಲಕರು!

ಹಾಸನ ನಗರದ ಹಿಮ್ಸ್ ಆಸ್ಪತ್ರೆ ಆವರಣದಲ್ಲಿ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುವ ವಿಚಾರಕ್ಕೆ‌ ಆ್ಯಂಬುಲೆನ್ಸ್‌ ಚಾಲಕರಿಬ್ಬರು ಬಡಿದಾಡಿಕೊಂಡ ಘಟನೆ ನಡೆದಿದೆ. ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುಬೇಕಿತ್ತು. ಆ ಸಮಯದಲ್ಲಿ ಆಸ್ಪತ್ರೆ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಹಾಸನ