ಕರಾವಳಿಯಲ್ಲಿ ಹೆಚ್ಚುತ್ತಿರುವ ಕೋಮು ಹಿಂಸಾಚಾರ ತಡೆಗಟ್ಟಲು, ದ್ವೇಷ ಹರಡುವ ದುಷ್ಟ ಶಕ್ತಿಗಳ ಕಡಿವಾಣಕ್ಕೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಾಗೂ ನಾಡಿನಲ್ಲಿ ಶಾಂತಿ-ಸಾಮರಸ್ಯ ಕಾಪಾಡುವಂತೆ ಹಾಸನ ಜಿಲ್ಲೆಯ ಜನರ ಪರವಾಗಿ ಸೌಹಾರ್ದ ಕರ್ನಾಟಕ...
ಒಂದೇ ದಿನ ಓರ್ವ ಮಹಿಳೆ ಸೇರಿ ನಾಲ್ವರು ಹೃದಯಾಘಾತದಿಂದ ಸರಣಿಯಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಗೃಹಿಣಿಯಾಗಿದ್ದ ಲೇಪಾಕ್ಷಿ, ಪತಿ ನಾಗರಾಜು ಅವರ ನಡೆಸುತ್ತಿದ್ದ ಹಿಟ್ಟಿನ ಗಿರಣಿ ನೋಡಿಕೊಳ್ಳುತ್ತಿದ್ದರು. ಸೋಮವಾರ ಬೆಳಿಗ್ಗೆ...
ಹಾಸನದ ಸಕಲೇಶಪುರ ತಾಲೂಕಿನ ಕಡಗರವಳ್ಳಿ, ಆಲುವಳಿ ಗ್ರಾಮದಲ್ಲಿ ಭಾರಿ ಮಳೆಗೆ ಮರಗಳ ಸಮೇತ ಗುಡ್ಡ ಕುಸಿತ ಉಂಟಾಗಿದೆ. ಗುಡ್ಡ ಪ್ರದೇಶದಲ್ಲಿರುವ ಮನೆಗಳು ಸಹ ಕುಸಿಯುವ ಹಂತದಲ್ಲಿವೆ. ಅಲ್ಲಿಯ ನಿವಾಸಿಗಳು ಜೀವಭಯದಲ್ಲಿ ಜೀವನ...
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಬಲವಂತದ ಭೂಸ್ವಾಧೀನ ವಿರೋಧೀ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಹಾಗೂ ಕಾರ್ಪೊರೇಟ್ ಬಂಡವಾಳಿಗರ ಪರವಾದ ನೀತಿಯನ್ನು ಖಂಡಿಸಿ ಹಾಸನದಲ್ಲಿ ಗುರುವಾರ (ಜೂ. 26)...
ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಸಕಲೇಶಪುರ ತಾಲೂಕಿನ ಉಮ್ಮತ್ತೂರು ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ.
ಹಾಸನ ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ, ನೀರಿನ ಹರಿವು ಕೂಡ ಹೆಚ್ಚಾಗಿದ್ದು, ಉಮ್ಮತ್ತೂರು-ಶುಕ್ರವಾರಸಂತೆ ಸಂಪರ್ಕಿಸುವ...