ಕಾಫಿ ಎಸ್ಟೇಟ್‌ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಹೆಣ್ಣಾನೆ ಮತ್ತು ಮರಿಯಾನೆ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಉದೇವಾರ ಗ್ರಾಮದಲ್ಲಿ ನಡೆದಿದೆ.
ಮಳೆ, ಗಾಳಿಯಿಂದಾಗಿ ಮರದ ರಂಬೆಯೊಂದು ವಿದ್ಯುತ್ ತಂತಿ...
ಕಳೆದ ಏಳು ತಿಂಗಳಿಂದ ಕಾರ್ಮಿಕರ ಕೈಸೇರದ ವೇತನವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಹಾಸನ ನಗರ ಸಮೀಪದ ಹನುಮಂತಪುರ ಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ನ್ಯೂ ಮಿನರ್ವ ಮಿಲ್ ಫ್ಯಾಕ್ಟರಿ ಎದುರು ಕಾರ್ಮಿಕರು ಅನಿರ್ದಿಷ್ಟಾವಧಿ ಪ್ರತಿಭಟನೆ...
ಇತ್ತೀಚೆಗೆ ಅಂತರ್ ಜಾತಿ ಜೋಡಿಯೊಂದು 'ಮನಸ್ಸಾಕ್ಷಿ ಮದುವೆ' ಪ್ರಮಾಣವಚನ ಸ್ವೀಕರಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಜೂನ್ 12ರಂದು ಗುರುವಾರ ಹಾಸನದ ಪಾಲಿಕ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಅಂತರ್ಜಾತಿ ಸರಳ ವಿವಾಹ ಸಮಾರಂಭದಲ್ಲಿ ವೀಕ್ಷಿತಾ...
ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಹಾಸನ ಜಿಲ್ಲೆಯ ಶಿವಯ್ಯನಕೊಪ್ಪಲು ಗ್ರಾಮದ ಮಹಿಳೆ ಪವಿತ್ರಾ ಅವರ ಮೃತದೇಹ ಪತ್ತೆಯಾಗಿದೆ. ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಪವಿತ್ರಾ ಅವರು...
ಹಾಸನ ಜಿಲ್ಲೆ ಆಲೂರು ತಾಲೂಕಿನ ಭರತವಳ್ಳಿ ಸಮೀಪವಿರುವ ಮಾವನೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಮೃತ ದೇಹ ಬುಧವಾರ ಪತ್ತೆಯಾಗಿದೆ.
ನೀರಿಗೆ ಬಿದ್ದು ಮೃತ ಪಟ್ಟಿದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 45 ವರ್ಷ...