ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಅರಸುನಗರ ಸಮೀಪ ರಸ್ತೆಯ ಮೇಲೆ ಸಂಗ್ರಹವಾಗಿದ್ದ ನೀರನ್ನು ಗಮನಿಸದೆ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರು...
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುವಾಗ ಕಾರು ಅಪಘಾತವಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಾಗೆ ಸಮೀಪದ ಅರಸು ನಗರ ಬಳಿ ನಡೆದಿದೆ.
ಸಕಲೇಶಪುರ ಭಾಗದಲ್ಲಿ ಅತಿಯಾದ ಮಳೆಯಿಂದ ವೀಲ್ ಜಾರಿ...
ಹಾಸನ ಜಿಲ್ಲೆ ಆಲೂರು ತಾಲೂಕಿನ ಕಿರಗಡಲು ಗ್ರಾಮದ ಶಾರದಾ ಕೆ ವೈ ಅವರಿಗೆ ರಾಜ್ಯ ಮಟ್ಟದ ಪಂಜ ಕುಸ್ತಿಯಲ್ಲಿ ಪ್ರಥಮ ಸ್ಥಾನ ಹಾಗೂ ಓವರ್ ಆಲ್ ಚಾಂಪಿಯನ್ ಶಿಪ್ ಕರ್ನಾಟಕ ಕಿತ್ತೂರು ಚೆನ್ನಮ್ಮ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಿಂದ ವಾಹನ ಸಂಚರಿಸಲು ಅಡಚಣೆ ಆಗುತಿದ್ದು, ರಾಷ್ಟ್ರೀಯ ಹೆದ್ದಾರಿ-75 ಸಕಲೇಶಪುರದ ಬೈಪಾಸ್ ರಸ್ತೆ ಆನೆಮಹಲ್, ದೋಣಿಗಲ್, ದೊಡ್ಡತಪ್ಪಲು, ಮುಂತಾದ ಕಡೆ ಮಳೆಯಿಂದ ಭೂಕುಸಿತ ಉಂಟಾಗಿದೆ.
ರಸ್ತೆಯಲ್ಲಿ ಸಂಚರಿಸುವ...
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲೂಕುಗಳಲ್ಲಿ ವರುಣನ ಅಬ್ಬರದಿಂದಾಗಿ ರೈತರು, ವಾಹನ ಸವಾರರು ತತ್ತರಿಸಿದ್ದಾರೆ.
ಬೇಲೂರು ತಾಲೂಕಿನ ಕುಪ್ಲೋಡು...