ಬಸ್ಸಿನಲ್ಲಿ ಹೋಗುವಾಗ ಮಹಿಳೆಯ ಬ್ಯಾಗಿನಲ್ಲಿದ್ದ, ಸುಮಾರು 4.90 ಲಕ್ಷ ರೂ. ಬೆಲೆಯ ಚಿನ್ನದ ಆಭರಣ ಕಳ್ಳತನ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲೂಕಿಗೆ ಸಮೀಪವಿರುವ ಜಾವಗಲ್ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿ, ಆರ್ಭಟಿಸುತ್ತಿರುವ ಮಳೆ ಹಾಸನದಲ್ಲೂ ಕೂಡ ಬಿಡುವಿಲ್ಲದೆ ಬರುತ್ತಿದೆ. ಕಳೆದ ರಾತ್ರಿಯಿಡೀ ಸುರಿದ ಮಳೆ, ಬೆಳಗ್ಗೆ ಸಹ ಜಿಲ್ಲೆಯ ವಿವಿಧ ಕಡೆ ಜೋರು ಮತ್ತು ಸಾಧಾರಣವಾಗಿದೆ.
ಹಾಸನ ಭಾಗದ ಬೇಲೂರು,...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಕೀಲರ ಸಂಘದ ಕಚೇರಿಯಲ್ಲಿ, ಜೆ.ಎಂ.ಎಫ್.ಸಿ. ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಬುಧವಾರ ಆಯೋಜಿಸಲಾಯಿತು.
ಕಳೆದ ಮೂರು ವರ್ಷದ ಹಿಂದೆ ಬೆಂಗಳೂರಿನಿಂದ ಸಕಲೇಶಪುರಕ್ಕೆ ವರ್ಗಾವಣೆಗೊಂಡಿದ್ದ,...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮ ಪಂಚಾಯಿತಿಗೆ 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಯಾಗಿದ್ದು, ಪಿಡಿಒ ಪ್ರತಿ ಸದಸ್ಯರ ಬಳಿ ಶೇ.10ರಷ್ಟು ಲಂಚ ಕೇಳಿರುವುದಾಗಿ ತಿಳಿದುಬಂದಿದೆ.
15ನೇ ಹಣಕಾಸು ಯೋಜನೆಯ ಹಣ ಬಿಡುಗಡೆಯಾಗಿರುವ...
ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಗಾಯಗೊಳಿಸಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕುಡುಗರಹಳ್ಳಿ ಬಡಾವಣೆಯ ಮದರಸ ವ್ಯಾಪ್ತಿಯಲ್ಲಿ ನಡೆದಿದೆ.
ಮದರಸದಿಂದ ಮನೆಗೆ ಹಿಂದಿರುಗುವ ವೇಳೆ ಶಾಹಿದ್...