ಮಲೆನಾಡು ಭಾಗದಲ್ಲಿ ಕಾಡಾನೆಗಳ ಜೊತೆಗೆ ಕಾಡೆಮ್ಮೆಗಳ ಹಾವಳಿ ಮಿತಿ ಮೀರಿದ್ದು, ಹಿಂಡು ಹಿಂಡಾಗಿ ಬೆಳೆ ನಾಶ ಮಾಡುತ್ತಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಮಲೆನಾಡಿನಲ್ಲಿ ಕಾಡೆಮ್ಮೆಗಳ ಹಿಂಡು ಕಾಣಿಸಿಕೊಂಡಿದ್ದು...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ ಅರಣ್ಯಾಧಿಕಾರಿಗಳು ಭಾನುವಾರ ಬೆಳಿಗ್ಗೆ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ.
ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15 ಕೋಟಿ...
ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ, ಖಾಸಗಿ ಎಸಿ ಸ್ಲೀಪರ್ ಕೋಚ್ ಬಸ್‌ನಲ್ಲಿ ದಿಢೀರ್ ದಟ್ಟ ಹೊಗೆ ಆತಂಕದ ಸ್ಥಿತಿ ನಿರ್ಮಾಣವಾದ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿಘಾಟ್ ರಸ್ತೆಯಲ್ಲಿ...
ಕಾಂಕ್ರೀಟ್ ಚರಂಡಿ ಕಾಮಗಾರಿ ಕಾರ್ಯ ವಿಳಂಬ ಆಗಿರುವುದರಿಂದ ಸ್ಥಳೀಯ ಆಕ್ರೋಶ ವ್ಯಕ್ತಪಡಿಸಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಮಾರು ಎಂಟು ವರ್ಷಗಳಿಂದ ಕೊಲ್ಲಹಳ್ಳಿ ಗ್ರಾಮದ ಸಾರ್ವಜನಿಕರು ರಸ್ತೆ ಕಾಮಗಾರಿಯಿಂದ...
ಹಾಸನ ಜಿಲ್ಲೆಯ ವಿವಿಧಡೆ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಸೇರಿದಂತೆ ಕೆಲವೆಡೆ ಭಾರಿ ಮಳೆಯಾಗಿದೆ. ಹಾಸನ ನಗರದಲ್ಲೂ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು, ಬಿರುಗಾಳಿ ಸಹಿತ...