ಜನ ವಸತಿ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆಯಾಗಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿಯ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶುಕ್ರವಾರ ಬೆಳಗಿನ ಜಾವ 4.30 ಸಮಯದಲ್ಲಿ ಎರಡು ಕಾರುಗಳು ಬಂದಿದ್ದು, ಎರಡು ಕಾರುಗಳಲ್ಲಿ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ರಕ್ತದ ಮಡುವಿನಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿದೆ. ಆನೆ ಸಾವಿಗೆ ವಿದ್ಯುತ್ ಆಘಾತ, ಗುಂಡೇಟು ಇಲ್ಲವೇ...
ಹಾಸನ ಜಿಲ್ಲೆಯ ಬೇಲೂರು ನಗರದ ದೇವಸ್ಥಾನದ ರಸ್ತೆಯ ತಾಲೂಕು ಸಾರ್ವಜನಿಕರ ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆ ಕುಸಿದು ಬಿದ್ದಿದ್ದು, ಸ್ಥಳಕ್ಕೆ ಪುರಸಭಾ ಅಧ್ಯಕ್ಷ ಎ ಆರ್ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿತ್ಯವೂ...
ಹೆಣ್ಣು ಗಂಡು ಒಬ್ಬರಿಗೊಬ್ಬರು ಆಸರೆಯಾಗಿ ಬದುಕುವ ಸಂಸಾರಿಕ ಜೀವನಕ್ಕೆ ಮದುವೆ ಎಂಬುದು ಒಂದು ನೆಪ. ಸಂಗಾತಿಗಳ ಸಹಬಾಳ್ವೆಯ ಸಹನೀಯ ಮಾಡುವುದಕ್ಕಿಂತ ಸರೀಕರ ಎದುರು ಸಿರಿಮಂತಿಕೆಯ ಪ್ರದರ್ಶನಕ್ಕೆ ವೇದಿಕೆಯಾಗುತ್ತಿದೆ.
ಅದೆಷ್ಟೋ ಕುಟುಂಬಗಳು ಮದುವೆಗೆ ಮಾಡಿದ್ದ ಸಾಲಕ್ಕೆ...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ತಹಶೀಲ್ದಾರ್ ಕಛೇರಿ ಒಳಗೊಂಡು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ, ಭ್ರಷ್ಟಾಚಾರ ವಿರುದ್ಧ ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ ವತಿಯಿಂದ, ವಾರದಿಂದ ನಡೆಸುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಜನಪರ ಸಂಘಟನೆಯಿಂದ...