ಹಾಸನ l ದೇವಸ್ಥಾನದಲ್ಲಿ ಅರ್ಚಕ ಅತ್ಮಹತ್ಯೆ 

ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದ ಅರ್ಚಕರೊಬ್ಬರು ದೇವಾಲಯದಲ್ಲೇ, ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಗಂಗೂರು ಗ್ರಾಮದ ನಡೆದಿದೆ. ಮೃತ ವ್ಯಕ್ತಿ ರಂಗಸ್ವಾಮಿ (65) ಅರ್ಚಕ. ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದಲ್ಲಿ...

ಹಾಸನ l ಮುಧೋಳ ನಾಯಿ ಹೊತ್ತೊಯ್ದ ಚಿರತೆ: ಗ್ರಾಮಸ್ಥರಲ್ಲಿ ಆತಂಕ

ಚಿರತೆಯೊಂದು ಮನೆಯ ಅಂಗಳಕ್ಕೆ ಬಂದು ಮುಧೋಳ ನಾಯಿಯನ್ನು ಹೊತ್ತೊಯ್ದ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಗರೆ ಗ್ರಾಮದಲ್ಲಿ ನಡೆದಿದೆ. ಮನೆಯ ಮಾಲೀಕ ಕೃಷ್ಣಮೂರ್ತಿ, ಎಂದಿನಂತೆ ನಾಯಿಯನ್ನು ಮನೆಯ ಅಂಗಳದಲ್ಲಿ ಕಟ್ಟಿ ಹಾಕಿದ್ದರು. ಶನಿವಾರದಂದು ಮಧ್ಯ...

ಹಾಸನ | ಆನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ

ಸಕಲೇಶಪುರ ತಾಲೂಕಿನ ಬೈಕೆರೆ ಗ್ರಾಮದಲ್ಲಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ಅವರ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಸಾಂತ್ವನ ಹೇಳಿದರು. "ಆನೆ-ಮಾನವ ಸಂಘರ್ಷದಿಂದ ಹೆಚ್ಚಿನ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ...

ಹಾಸನ | ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನವೂ ಯಶಸ್ವಿ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಿದ್ದು, ಎರಡನೇ ದಿನದ ಕಾರ್ಯಾಚರಣೆಯೂ ಯಶಸ್ವಿಯಾಗಿದೆ. ಇಟಿಎಫ್ ಸಿಬ್ಭಂದಿಗಳು ಹಳ್ಳಿಯೂರು ಗ್ರಾಮದಲ್ಲಿ ಪುಂಡಾನೆ ಇರುವ ಸ್ಥಳವನ್ನು ಇಂದು ಬೆಳಿಗ್ಗೆ ಪತ್ತೆ...

ಹಾಸನ l ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ; ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೈಕೆರೆಯಲ್ಲಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. “ಯಾರೇ ಕೊಲೆ, ಸುಲಿಗೆ, ದರೋಡೆಯಲ್ಲಿ...

ಜನಪ್ರಿಯ

ಗುಬ್ಬಿ | ಸ್ಪ್ರೇ ಮಾಡಿ ಬೈಕ್ ಸವಾರನ ಪ್ರಜ್ಞೆ ತಪ್ಪಿಸಿ ಚಿನ್ನದ ಸರ ಕದ್ದೊಯ್ದ ಖದೀಮರು

ಯುವತಿಯೊಬ್ಬಳು ರಸ್ತೆಯಲ್ಲಿ ನಿಂತು ಬೈಕ್ ನಲ್ಲಿ ಬರುವವರನ್ನು ಟಾರ್ಗೆಟ್ ಮಾಡಿ...

ಗುಬ್ಬಿ | ಧಾರ್ಮಿಕ ಸೇವಾರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾದ ಕೊಡಿಯಾಲದ ವೀರೇಶಾರಾಧ್ಯ

ಧರ್ಮ, ಸಂಸ್ಕೃತಿ ಮತ್ತು ಸಮಾಜಸೇವೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ತಾಲ್ಲೂಕಿನ...

ಹಾವೇರಿ | ಪತಿ ಅಂತ್ಯಕ್ರಿಯಲ್ಲಿ ಪತ್ನಿ ಸಾವು; ಸಾವಿನಲ್ಲೂ ಒಂದಾದ ದಂಪತಿ

ಪತಿ ಅಂತ್ಯಕ್ರಿಯೆ ವೇಳೆ ಪತ್ನಿಯೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ...

ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ...

Tag: ಹಾಸನ

Download Eedina App Android / iOS

X