ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಹಲವಾರು ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯವನ್ನು ಪ್ರಾಧಿಕೃತ ಅಧಿಕಾರಿ ಹಾಗೂ ಅಬಕಾರಿ ಉಪಆಯುಕ್ತರ ಆದೇಶದಂತೆ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು, ತಹಸೀಲ್ದಾರ್ ಗ್ರೇಡ್-2...
ಬೆಂಗಳೂರು ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಎನ್‌ಎಚ್75ನ ಸಕಲೇಶಪುರ ತಾಲೂಕು ಆನೆಮಹಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಮಹಲ್ ಗ್ರಾಮದಲ್ಲಿ ಭಾರತ್ ಒನ್ ಜನಸೇವಾ ಸಂಪರ್ಕ ಕೇಂದ್ರವನ್ನು ನಿರ್ಮಿಸಲಾಗಿದೆ ಎಂದು ಶಾಸಕ...
ಹಾಸನ ಜಿಲ್ಲೆಯ ಬೇಲೂರು, ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಿದ್ದು, ಶಾಶ್ವತ ಪರಿಹಾರ ಒದಗಿಸುವಂತೆ ಜಯ ಕರ್ನಾಟಕ ಜಿಲ್ಲಾ ಘಟಕದಿಂದ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಜಯ ಕರ್ನಾಟಕ ಸಂಘಟನೆಯಿಂದ ಪತ್ರಿಕಾಗೋಷ್ಠಿ ನಡೆಸಿದ...
ಹಾಸನ ಜಿಲ್ಲೆಯಲ್ಲಿ ನವೆಂಬರ್ 20ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಾಸನದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ...
ಮದ್ಯ ಸೇವಿಸಿದ ಅಮಲಿನಲ್ಲಿ ಮೂವರು ಸ್ನೇಹಿತರು ಒಗ್ಗೂಡಿ ಇನ್ನೋರ್ವ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ.
ಮದ್ಯಪಾನದ ಮತ್ತಿನಲ್ಲಿ ಸ್ನೇಹಿತರಿಂದಲೇ ಹಲ್ಲೆಗೊಳಗಾದ ಯುವಕ...