ಮೂವರು ಬಾಂಗ್ಲಾದೇಶಿ ಪ್ರಜೆಗಳು ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ಜಿಲ್ಲೆಯಲ್ಲಿ ವಾಸವಾಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ.
ನಗರದ 80 ಅಡಿ ರಸ್ತೆ ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಜಾತಿ ನಿಂದನೆ, ಕೊಲೆ ಬೆದರಿಕೆಯ ಆರೋಪದಲ್ಲಿ ಪ್ರೀತಂ ಮತ್ತು ಮನೋಜ್ ಜೈಲು ಪಾಲಾಗಿದ್ದಾರೆ. ಸಂತ್ರಸ್ತ ಕುಮಾರ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದ ಹಿನ್ನಲೆಯಲ್ಲಿ,...
ಹಾಸನ ನಗರದ ಹಿಮ್ಸ್ ಆಸ್ಪತ್ರೆ ಆವರಣದಲ್ಲಿ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುವ ವಿಚಾರಕ್ಕೆ ಆ್ಯಂಬುಲೆನ್ಸ್ ಚಾಲಕರಿಬ್ಬರು ಬಡಿದಾಡಿಕೊಂಡ ಘಟನೆ ನಡೆದಿದೆ.
ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುಬೇಕಿತ್ತು. ಆ ಸಮಯದಲ್ಲಿ ಆಸ್ಪತ್ರೆ...
ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು...
ಲೋಕಸಭಾ ಚುನಾವಣೆ ವೇಳೆ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ನೀತಿಸಂಹಿತೆ ಉಲ್ಲಂಘನೆಯ ಮಾತುಗಳನ್ನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜೆಡಿಎಸ್ ವಕ್ತಾರ ಹಾಸನ ಎಸ್‌ಪಿಗೆ ದೂರು ನೀಡಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ...