ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿಕೊಡುವ ಮೂಲಕ ಸಮಾನವಾಗಿ ಕಾಣುವ ಮತ್ತು ಅವರನ್ನೂ ಅಭಿವೃದ್ಧಿಯ ಪಥದಲ್ಲಿ ಒಳಗೊಂಡಾಗ ಮಾತ್ರ ನೈಜ ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಸಾಹಿತಿ ರೂಪ ಹಾಸನ್ ಹೇಳಿದರು.
ಮಹಿಳಾ ಸರ್ಕಾರಿ ಕಾಲೇಜು...
ದೇಶದ ಅತಿದೊಡ್ಡ ಪಕ್ಷ ಎಂದು ಹೇಳಿಕೊಳ್ಳುವ ನಾರೀಶಕ್ತಿಯ ಭಜನೆ ಮಾಡುವ ಬಿಜೆಪಿ ಮುನಿರತ್ನನನ್ನು ಈಗಾಗಲೇ ಪಕ್ಷದಿಂದ ಅಮಾನತು ಮಾಡಬೇಕಿತ್ತು. ಆದರೆ ಮುನಿರತ್ನನ ವಿರುದ್ಧ ಜಾತಿನಿಂದನೆ, ಅತ್ಯಾಚಾರ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ರಾಜಕೀಯ ಷಡ್ಯಂತ್ರ,...
ಎಸ್ಎಫ್ಐ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳ ಹೋರಾಟಕ್ಕೆ ಮಣಿದ ಅಧಿಕಾರಿಗಳು, ಹಾಸನ ಜಿಲ್ಲೆಯ ಹೊಳೆನರಸೀಪುರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾರ್ಡನ್ ಚಂದ್ರಕಲಾ ಅವರನ್ನು ಕೆಲಸದಿಂದ ತೆಗೆದಿದ್ದು, ಬೇರೆಡೆಗೆ...
ಎತ್ತಿನಹೊಳೆ ಯೋಜನೆಯಿಂದ ರೈತರ ಜಮೀನಿಗೆ ಹಾನಿಯಾಗಿದೆ. ತೋಟದೊಳಗೆ, ಮನೆಯೊಳಕ್ಕೆ ನೇರವಾಗಿ ನೀರು ಹರಿಯುತ್ತಿದೆ ಎಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರೈತ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ಎಲ್ಲೆಲ್ಲಿ ಎತ್ತಿನಹೊಳೆಯ ಸೆಕ್ಷನ್ ಇದೆಯೋ ಅಲ್ಲೆಲ್ಲಾ ನೀರು...
ತಮ್ಮ ಬದುಕನ್ನು ದಲಿತರು, ದುಡಿಯುವ ವರ್ಗದ ಜನರಿಗಾಗಿಯೇ ಮುಡಿಪಾಗಿಟ್ಟಿದ್ದ ಸೀತಾರಾಂ ಯೆಚೂರಿಯವರ ನಿಧನ ಕಮ್ಯೂನಿಸ್ಟ್ ಪಕ್ಷಗಳಿಗೆ ಮಾತ್ರವಲ್ಲದೆ ಇಡೀ ದೇಶದ ದುಡಿಯುವ ವರ್ಗಕ್ಕೆ ತುಂಬಲಾರದ ನಷ್ಟ ಎಂದು ಸಿಪಿಐಎಂ ಹಾಸನ ಜಿಲ್ಲಾ ಕಾರ್ಯದರ್ಶಿ...