ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಸೆ.6 ರಂದು ವಿದ್ಯುಕ್ತವಾಗಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...
ಹಾಸನ ನಗರದಲ್ಲಿ ಸೆಪ್ಟೆಂಬರ್ 5ರಂದು ಸಂಜೆ 4 ಗಂಟೆಗೆ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸಮಾಜ ಸೇವಕ ಜಿ ಒ ಮಹಂತಪ್ಪನವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತ...
ಲಂಚ ಪಡೆದ ಪ್ರಕರಣದಲ್ಲಿ ನ್ಯಾಯಾಲಯವು ಶಿಕ್ಷೆ ವಿಧಿಸಿದ್ದ ಉಪ ನೋಂದಣಾಧಿಕಾರಿ ಭಾಸ್ಕರ್ ಸಿದ್ದರಾಮಪ್ಪ ಚೌರ ಅವರನ್ನು ಕರ್ತವ್ಯದಿಂದ ವಜಾ ಮಾಡಿ ನೋಂದಣಿ ಮತ್ತು ಮುದ್ರಾಂಕ ಆಯುಕ್ತ ದಯಾನಂದ ಕೆ.ಎ. ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಹೊಳೆನರಸೀಪುರದಲ್ಲಿ...
ಚಾಲಕನ ನಿಯಂತ್ರಣ ತಪ್ಪಿ ಸರಕು ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಲ್ ಬಳಿ ನಡೆದಿದೆ.
ಹೆದ್ದಾರಿಯ ಬದಿಯಲ್ಲಿ ಕೊರಕಲು ಬಿದ್ದ ಸ್ಥಳದಲ್ಲಿ ಲಾರಿ ಚಾಲಕನ...
ಕೃಷಿ ಚಟುವಟಿಕೆ ಹಾಗೂ ಜನಜೀವನಕ್ಕೆ ಕಂಟಕವಾಗಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಹಾಸನ...