ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೀನಾಕ್ಷಿ ಗಿರಿರಾಜ್ ಟ್ರಸ್ಟ್ ಚನ್ನರಾಯಪಟ್ಟಣ ಹಾಗೂ ಮನುಜ ಮತ ವೇದಿಕೆಯಿಂದ ಹೊನ್ನಾಶೆಟ್ಟಿ ಗಿರಿರಾಜ್ ಅವರ ಭುವನ ಭಾಗ್ಯ ಕಾದಂಬರಿ ಲೋಕಾರ್ಪಣೆ ಮತ್ತು...
ಹಾಸನ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಸರ್ವೆ ನಂಬರ್ 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ, ರೈತರ ಸ್ವಾಧೀನದಲ್ಲಿರುವ ಬಗರ್ ಹುಕಂ ಸಾಗುವಳಿ ಭೂಮಿಯನ್ನು ಕೆಐಎಡಿಬಿಯವರು ಬಲವಂತವಾಗಿ ಭೂಸ್ವಾಧಿನ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಹದಿನೇಳು ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.
ಕೋರ್ಲಗದ್ದೆ ಗ್ರಾಮದ ಕೆ ಬಿ ಚಂದ್ರು ಎಂಬುವವರಿಗೆ...
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಲೆನಾಡು ಪ್ರದೇಶಗಳಲ್ಲಿರುವ ಹೆದ್ದಾರಿ, ರೈಲು ಮಾರ್ಗಗಳಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಲೇ ಇವೆ. ಇದೀಗ, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ರೈಲ್ವೇ ಹಳಿಗಳ ಮೇಲೆ ಗುಡ್ಡ...