ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.
ಚೈಲ್ಡ್ ರವಿ (45) ಹತ್ಯೆಯಾದ ಕುಖ್ಯಾತ ರೌಡಿಶೀಟರ್. ಕುಡಿಯುವ ನೀರು ತರಲೆಂದು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ...
ಹಾಸನ ಚಲೋ ಬೃಹತ್ ಹೋರಾಟದ ವೇದಿಕೆಗೆ ಬಂದು ಹಾಸನ ಜಿಲ್ಲಾಧಿಕಾರಿ ಮನವಿ ಸ್ವೀಕರಿಸದ ಹಿನ್ನೆಲೆಯಲ್ಲಿ ನೂರಾರು ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.
ಸಂತ್ರಸ್ತ ಮಹಿಳೆಯರ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಡಿಸಿ ಬಾರದ ಹಿನ್ನೆಲೆ...
ನಮ್ಮ ರಾಜ್ಯದಲ್ಲಿ ಯಾರೊಬ್ಬರ ಅಧಿಕಾರದ ಮದವೂ ನಡೆಯುವುದಿಲ್ಲ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ರವಾನಿಸುವ ನಿಟ್ಟಿನಲ್ಲಿ ಈ ಹೋರಾಟ ರೂಪಿಸಲಾಗಿದೆ ಎಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜ್ವಲ್ ಲೈಂಗಿಕ...
ಒಂದು ಕಾಲದಲ್ಲಿ ಹೋರಾಟಗಳ ಮುಂಚೂಣಿಯಲ್ಲಿದ್ದ ದೇವೇಗೌಡರು ಕಾಲಾನಂತರ ಹೋರಾಟಗಳನ್ನು ಹತ್ತಿಕ್ಕಿದ್ದರು. ಅಂತಹ ಹಾಸನದಲ್ಲಿ ಇಂದು ದೇವೇಗೌಡರ ಕುಟುಂಬದ ಪಾಳೆಗಾರಿಕೆ, ಲೈಂಗಿಕ ದೌರ್ಜನ್ಯ, ದೌರ್ಜನ್ಯಗಳಲ್ಲಿ ಹೆಣ್ಣನ್ನೇ ಅಪರಾಧಿಯನ್ನಾಗಿ ನೋಡುವ ಪುರುಷ ಪ್ರಧಾನ ವ್ಯವಸ್ಥೆಗೆ ಸವಾಲೊಡ್ಡುವ...
ಹಾಸನದಲ್ಲಿ ನಡೆದಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ. ರೇವಣ್ಣ ಕುಟುಂಬವು ರಾಜಕೀಯ, ಹಣ ಬಲದಿಂದ ನಡೆಸುವ ಅವ್ಯವಹಾರಗಳಿಗೆ, ದರ್ಪಕ್ಕೆ ಇನ್ನು ಉಳಿಗಾಲವಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ‘ಬಲತ್ಕಾರಿಗಳ ಬಚಾವು’...