ಕಳೆದ ವರ್ಷ, ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಹತ್ಯೆಗೈದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಚನ್ನರಾಯಪಟ್ಟಣದಲ್ಲಿ 2023ರ...
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದು ಇತಿಹಾಸದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ...
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ, ಮಹಿಳೆಯರ ಘನತೆಗೆ ಕುಂದುಂಟಾಗುವಂತಹ ವೀಡಿಯೋಗಳು, ಮೀಮ್ಸ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಈ ವಿಡಿಯೋಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು, ಸೂಕ್ತ ಕಾನೂನು...
ಶಿಲ್ಪಕಲೆಗಳ ತವರೂರು ಆಗಿರುವ ಹಾಸನ ಜಿಲ್ಲೆ ಎಲ್ಲೆಡೆ ತನ್ನದೆಯಾದ ಹೆಸರನ್ನು ಮಾಡಿದ್ದು, ಇಂತಹ ಜಿಲ್ಲೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ವಿಚಾರಗಳ ಟ್ರೋಲ್ ವಿಡಿಯೋ ಮತ್ತು ಸಂದೇಶವನ್ನು ರವಾನೆ ಮಾಡುವ ಮೂಲಕ ಹಾಸನಕ್ಕೆ...
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ, ಮಹಿಳೆಯರ ಘನತೆಗೆ ಕುಂದುಂಟಾಗುವಂತಹ ವೀಡಿಯೋಗಳು (ಮೀಮ್ಸ್‌ಗಳು) ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಈ ವಿಡಿಯೋಗಳನ್ನು ತಯಾರಿಸಿದವರು ಮತ್ತು ಸಾಮಾಜಿಕ ಜಾಲತಾಣಗಳ...