ಲೈಂಗಿಕ ಹಗರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಹಾಜರಾಗುವಂತೆ ಆರೋಪಿಗಳಾದ ಎಚ್‌ ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಗೆ ಎಸ್ಐಟಿ ಅಧಿಕಾರಿಗಳು ಮಂಗಳವಾರ ನೋಟಿಸ್ ಜಾರಿಮಾಡಿದ್ದಾರೆ. ‘ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಮಾಹಿತಿ...

ಹಾಸನ | ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸ್ಲಂ ಮಹಿಳಾ ಘಟಕ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ನೇತೃತ್ವವಹಿಸಿ ಮಹಿಳಾ ಘಟಕದ ಸಂಚಾಲಕರಾದ ಅನುಪಮ ಮಾತನಾಡಿ,...

ಬಿಜೆಪಿಯ ದೇವರಾಜೇಗೌಡರಿಗೆ ಮಾತ್ರ ವಿಡಿಯೊಗಳನ್ನು ಕೊಟ್ಟಿದ್ದೆ: ಪ್ರಜ್ವಲ್ ರೇವಣ್ಣನ ಡ್ರೈವರ್‌ ಸ್ಫೋಟಕ ಹೇಳಿಕೆ

"ಪ್ರಜ್ವಲ್‌ ರೇವಣ್ಣನ ಅಶ್ಲೀಲ ವಿಡಿಯೊಗಳನ್ನು ಬಿಜೆಪಿಯ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೆ. ವಿಡಿಯೊಗಳು ಲೀಕ್ ಆಗಿರುವುದರ ಹಿಂದೆ ಕಾಂಗ್ರೆಸ್ ನಾಯಕರ ಪಾತ್ರವಿಲ್ಲ" ಎಂದು ಪ್ರಜ್ವಲ್ ರೇವಣ್ಣನ ಡ್ರೈವರ್‌ ಆಗಿದ್ದ ಕಾರ್ತಿಕ್ ಸ್ಪಷ್ಟನೆ...

ಪೆನ್‌ಡ್ರೈವ್ ಪ್ರಕರಣ| ಪ್ರಜ್ವಲ್‌ ರೇವಣ್ಣ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

ಹಾಸನ ಜಿಲ್ಲೆಯಲ್ಲಿ ಮುಗ್ಧ ಮಹಿಳೆಯರ ಮೇಲೆ ಮಾನಸಿಕವಾಗಿ ಚಿತ್ರಹಿಂಸೆ ನೀಡಿ ಮಹಿಳೆಯರನ್ನು ಮಹಿಳೆಯರ ಹಕ್ಕುಗಳ ಕಗ್ಗೊಲೆ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಜೆಡಿಎಸ್ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ...

ಹಾಸನ ಪೆನ್‌ಡ್ರೈವ್‌ ಪ್ರಕರಣ | ದೇಶದಲ್ಲೇ ಅತೀ ದೊಡ್ಡ ಹಗರಣ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ಹಾಸನ ಪೆನ್‌ಡ್ರೈವ್‌ ಪ್ರಕರಣವು ಈಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದು ದೇಶದಲ್ಲೇ ಅತೀ ದೊಡ್ಡ ಹಗರಣ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ. ಹಾಸನ ಸಂಸದ, ಲೋಕಸಭೆ ಚುನಾವಣೆಯ ಎನ್​ಡಿಎ...

ಜನಪ್ರಿಯ

ಗ್ರಾಮೀಣ ಆರ್ಥಿಕತೆಯ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು: ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸ್ಪಂದಿಸುವುದೇ ಸರ್ಕಾರ?

ಗ್ರಾಮೀಣ ಜೀವನವನ್ನು ಹೊತ್ತೊಯ್ಯುವ ಪ್ರಮುಖ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು. ರೈತನು...

ಉಡುಪಿ | ಫ್ಲ್ಯಾಟ್ ನಲ್ಲಿ ಪ್ರಜ್ಞೆ ಇಲ್ಲದ ಒಂಟಿ ಮಹಿಳೆಯ ರಕ್ಷಣೆ; ಸೂಚನೆ

ಉಡುಪಿ ನಗರದ ತೆಂಕುಪೇಟೆಯ ವಸತಿ ನಿಲಯದ ಫ್ಲಾಟ್ ಒಂದರಲ್ಲಿ ಪ್ರಜ್ಞೆ ಇಲ್ಲದೆ...

ವಿಜಯನಗರ | ಬೀದಿ ನಾಯಿ ದಾಳಿ; 2 ವರ್ಷದ ಮಗು ಗಂಭೀರ

ವಿಜಯನಗರದ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ನಗರದಲ್ಲಿ 2 ವರ್ಷದ...

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

Tag: ಹಾಸನ

Download Eedina App Android / iOS

X