ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಹಾಗೂ ಜೆಡಿಎಸ್‌ನ ಯುವ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಅಧಿಕೃತ ಆದೇಶ ಇನ್ನೂ...
ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿತ್ತು, “ಅಪ್ಪ ಮತ್ತು ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ ನಡೆದಿದೆ” ಎಂದು ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ.
ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯೊಬ್ಬರು...
ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್, ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಮಹಿಳಾ ಘಟಕದ ಅಧ್ಯಕ್ಷೆ...
ಹಾಸನ ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಪೆನ್‌ಡ್ರೈವ್ ಮುಖಾಂತರ ಅಶ್ಲೀಲ ಚಿತ್ರಗಳು ಮತ್ತು ದೃಶ್ಯಗಳನ್ನು ಹಂಚಲಾಗುತ್ತಿದೆ. ಆ ಅಶ್ಲೀಲ ಚಿತ್ರಗಳು ಮತ್ತು ದೃಶ್ಯಗಳು ವಾಟ್ಸಾಪ್‌ಗಳಲ್ಲಿ ಹರಿದಾಡುತ್ತಿವೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ...
"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಪೆನ್‌ಡ್ರೈವ್‌ನಲ್ಲಿರುವ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಸಾಮಾಜಿಕ ಮಾಧ್ಯಮಗಳಾದ ವಾಟ್ಸ್‌ಆಪ್, ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಎಲ್ಲೆಡೆ ಹಂಚಲಾಗುತ್ತಿದೆ. ಈ ಚಿತ್ರಗಳು...