ಕಡುಭ್ರಷ್ಟ ಮತ್ತು ಕೋಮುವಾದಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕವಾಗಿ ಸೋಲಿಸುವ ಮೂಲಕ ಭಾರತವನ್ನು ಉಳಿಸುವಂತೆ ಸಿಪಿಐಎಂ ಮತದಾರರಲ್ಲಿ ಮನವಿ ಮಾಡಿದೆ.
ಏ.22ರಂದು ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಎಂ)...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ನಿಡಿಗೆರೆ ಅರಣ್ಯದಲ್ಲಿ ‘ಸೀಗೆ’ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ ಸೆರೆ ಹಿಡಿದಿದೆ.
ಶನಿವಾರ ಏಳು ಸಾಕಾನೆಗಳೊಂದಿಗೆ ಸಮೀಪದ ಹಳ್ಳಿಬಯಲು ಗ್ರಾಮದಲ್ಲಿ ಅರಣ್ಯ ಇಲಾಖೆ ‘ಆಪರೇಷನ್...
ಕೃಷಿ ಬಿಕ್ಕಟ್ಟಿಗೆ ಕಾರಣವಾದ ರೈತ ವಿರೊಧಿ ಮೋದಿ, ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಸೋಲಿಸಿ ಎಂದು ರಾಜ್ಯ ಪ್ರಾಂತ ರೈತ ಸಂಘ ಹಾಗೂ ರಾಜ್ಯ ರೈತ ಸಂಘ ಕರೆ ನೀಡಿದೆ.
ಹಾಸನದಲ್ಲಿ ಸುದ್ದಿಗೋಷ್ಠಿ...
ಈ ದೇಶವನ್ನು ಫ್ಯಾಸಿಸ್ಟ್ ಮತ್ತು ಪ್ರಜಾಪ್ರಭುತ್ವ ವಿರೋಧಿಗಳಿಂದ ರಕ್ಷಿಸಬೇಕಿದೆ. ಈಗಾಗಲೇ ಚುನಾವಣೆ ಅಬ್ಬರ ಜೋರಾಗಿದೆ. ಚುನಾವಣೆ ಗೆಲ್ಲಲು ಎನ್‌ಡಿಎ ಎಲ್ಲ ಕಸರತ್ತುಗಳನ್ನು ಮಾಡುತ್ತಲಿದೆ ಎಂದು ಕಾರ್ಮಿಕ ಮುಖಂಡ ಧರ್ಮೇಶ್ ಹೇಳಿದರು.
ಹಾಸನ ಜಿಲ್ಲಾ ಜನಪರ...
"ಬಿಜೆಪಿ-ಜೆಡಿಎಸ್ ಮೈತ್ರಿಯಾದ ಬಳಿಕ ತೆನೆಹೊತ್ತ ಮಹಿಳೆ ಚಿಹ್ನೆ ಇರುತ್ತಾ ಅಥವಾ ಕಮಲದ ಚಿಹ್ನೆ ಇರುತ್ತಾ ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಜನರಿಗೆ ಅನುಮಾನ ಗೊಂದಲ ಬೇಡ. ತೆನೆಹೊತ್ತ ಮಹಿಳೆ ನಮ್ಮ ಚಿಹ್ನೆಗೆ ಕಮಲ...