ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ...
ಪ್ರಕರಣವೊಂದರಲ್ಲಿ ವಿವರಣೆ ನೀಡಲು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ, ಕೋರ್ಟ್‌ಗೆ ಹಾಜರಾಗದ ತಹಶೀಲ್ದಾರ್‌ರನ್ನು ಬಂಧಿಸಿ, ಹಾಜರುಪಡಿಸುವಂತೆ ಹಾಸನ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ.
ಗುರುವಾರ ಕೋರ್ಟ್‌ಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿತ್ತು. ಆದರೂ, ಹಾಸನ...
ಕುರಿ ಮೇಯಿಸಲು ಹೋದಾ ವೃದ್ಧೆಯನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕುರಿ ಮೇಯಿಸಲು ಜಮೀನಿನ ಬಳಿ ಹೋಗಿದ್ದ ಒಂಟಿ ವೃದ್ಧೆ ಸುಶೀಲಮ್ಮ(60)...
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಹಾಸನದಲ್ಲಿ ಮಂಗಳವಾರ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ...
ರಾಜ್ಯದ ಪ್ರಮುಖ ನಾಯಕರು ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರಿಗೆ ₹2,000 ವಿದ್ಯುತ್ ಬಿಲ್ ಕಟ್ಟದಷ್ಟು ದುರ್ಗತಿಯೇನೂ ಬಂದಿಲ್ಲ, ವಿದ್ಯುತ್ ದೀಪಗಳ ಅಲಂಕಾರಕ್ಕೆ ಅವರಿಂದ ಕಾಂಟ್ರ್ಯಾಕ್ಟ್ ಪಡೆದವ ಮಾಡಿದ ಎಡವಟ್ಟಿಗೆ ಅವರನ್ನು ದೂರುವುದು...