61.32 ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ಅಕ್ರಮವಾಗಿ ಮಾರ್ಪಡಿಸಿದ ಕುರಿತು ಹಾಸನದ ಉಪವಿಭಾಗಾಧಿಕಾರಿ ಬಿ ಎ ಜಗದೀಶ್ ವಿರುದ್ಧ ಮಾಡಿರುವ ಆರೋಪಗಳ ಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಪರಿಸರ, ಅರಣ್ಯ ಮತ್ತು...
ಈ ವರ್ಷದ ಹಾಸನಾಂಬೆ ಜಾತ್ರಾ ಮಹೋತ್ಸವ ತೆರೆ ಕಂಡಿದೆ. ಬುಧವಾರ ಮಧ್ಯಾಹ್ನ 12.23ಕ್ಕೆ ಹಾಸನ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ಮುಚ್ಚುವ ಮೂಲಕ ಉತ್ಸವವು ಕೊನೆಗೊಂಡಿದೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಕೆ...
ವರ್ಷದಲ್ಲಿ ಒಮ್ಮೆ ಮಾತ್ರವೇ ತೆರೆಯುವ ಹಾಸನಾಂಬ ದೇವಾಲಯವನ್ನು ದೀಪಾವಳಿ ಸಮಯದಲ್ಲಿ ತೆರೆಯಲಾಗಿದೆ. 9 ದಿನಗಳಿಂದ ತೆರೆದಿರುವ ದೇವಾಲಯದಲ್ಲಿ ಬರೋಬ್ಬರಿ 5.52 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಹಣ ಸಂಗ್ರಹದ ಬಗ್ಗೆ ದೇವಸ್ಥಾನದ ಆಡಳಿತ...
ಹಾಸನದಲ್ಲಿರುವ ಹಾಸನಾಂಬ ದೇವಸ್ಥಾನದಲ್ಲಿ ಧರ್ಮ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ಭಕ್ತರು ಆತಂಕಗೊಂಡ ಬಳಿಕ ನೂಕು ನುಗ್ಗಲು ನಡೆದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ವಿದ್ಯುತ್ ಶಾಕ್ ಹೊಡೆದ...
ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ ಮತ್ತು ಜಿಡಿಪಿ ಬೆಳವಣಿಗೆ ಆಗುತ್ತದೆ. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ನಾಡಿನ ಜನತೆಗೆ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಾಸನದಲ್ಲಿ ಮಂಗಳವಾರ...