ಹಳೆ ವಿದ್ಯಾರ್ಥಿಗಳು ಶಾಲೆಯ ಮಾದರಿಗೆ ಧಕ್ಕೆ ತರದಂತೆ ನವೀಕರಿಸಿ, ಖಾಸಗಿ ಶಾಲೆಯನ್ನೂ ಮೀರಿಸುವಂತ ವ್ಯವಸ್ಥೆ ಕಲ್ಪಿಸಿರುವುದು, ದಾಖಲಾತಿ ಹೆಚ್ಚಿಸಿರುವುದು ಹೆಮ್ಮೆಯ ವಿಷಯ ಎಂದು ಅರಕಲಗೂಡು ಶಾಸಕ ಎ ಮಂಜು ಪ್ರಶಂಸಿಸಿದರು.
ಹಾಸನ ಜಿಲ್ಲೆ ಅರಕಲಗೂಡು...
ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಆಪ್ತರೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದ ಹೊರವಲಯದಲ್ಲಿ ನಡೆದಿದೆ.
ಹಾಸನದ ನಾಗತವಳ್ಳಿ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಕೃತ್ಯ ನಡೆದಿದೆ...
ಶಿಲ್ಪಕಲೆ, ವಾಣಿಜ್ಯ ಬೆಳೆ, ಕೃಷಿ ಪ್ರವಾಸೋದ್ಯಮ, ತಂತ್ರಜ್ಞಾನ ಮತ್ತು ರಾಜಕಾರಣಕ್ಕೆ ಹೆಸರಾಗಿರುವ ಹಾಸನ ಜಿಲ್ಲೆಯಲ್ಲಿ ಇದೀಗ ಸರ್ಕಾರದ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸುವ ಮೂಲಕ ಸಿಂಹಪಾಲು ಪಡೆದಿದ್ದಾರೆ.
ಕಂದಾಯ, ಪೊಲೀಸ್, ಕೃಷಿ, ಆರೋಗ್ಯ, ನ್ಯಾಯಾಲಯ,...
ವಸತಿ ಶಾಲೆಯಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮೀಪದ ಕೆರೆಯಿಂದ ನೀರು ತರಲು ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಕಳುಹಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಆಂದೂರು ಗ್ರಾಮದಲ್ಲಿರುವ ಡಾ. ಬಿ.ಆರ್...
ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಎಲ್ಲ ಇಲಾಖೆಗಳು ಶ್ರಮಿಸಬೇಕು ಎಂದು ಹಾಸನ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶ ಟಿ ಎನ್ ಇನವಳ್ಳಿ ಸೂಚಿಸಿದ್ದಾರೆ.
ಪೋಕ್ಸೊ ಕಾಯಿದೆ ಅನುಷ್ಠಾನ, ಮಕ್ಕಳ ಮೇಲಿನ...