ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ಹೊಸಹಳ್ಳಿ ಸುಧಾಕರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ತಾಲ್ಲೂಕು ದಂಡಾಧಿಕಾರಿ ಅರವಿಂದ್ ಕಾರ್ಯನಿರ್ವಹಿಸಿದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ...
ಭಾನುವಾರ ಚಂದ್ರ ದರ್ಶನವಾದ ಹಿನ್ನೆಲೆ ಬೇಲೂರು ಕೇಂದ್ರ ಜಾಮಿಯಾ ಮಸೀದಿಯ ಗುರು ಸೈಯದ್ ಅಹಮದ್ ಅಶ್ರಫಿ ಸೋಮವಾರ ಈದುಲ್ ಫಿತರ್ ಆಚರಿಸುವುದಾಗಿ ಘೋಷಿಸಿದ್ದರು. ಹಾಗಾಗಿ ರಾಜ್ಯಾದ್ಯಂತ ರಂಝಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಒಂದು...
ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತದಲ್ಲಿ ಕಾರಿನಲ್ಲಿದ್ದ, ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೀರೂರು ಗೇಟ್ ಬಳಿ ನಡೆದಿದೆ.
ಮೃತ ವ್ಯಕ್ತಿ ಶಿವಕುಮಾರ (46), ಕೆ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ತೀವ್ರ ಜನರಿಗೆ ಹಾಗೂ ಕೃಷಿಗೆ ತೊಂದರೆ ಕೊಡುತ್ತದೆ ಕೊಡುತ್ತಿದ್ದ, ಮಕ್ನಾ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಭಾನುವಾರ ಯಶಸ್ವಿಯಾಗಿದೆ.
ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ,...
ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಪುಂಡರಿಬ್ಬರು ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿರುವ ಘಟನೆ, ಹಾಸನ ನಗರದ ಬಿಟ್ಟಗೌಡನಹಳ್ಳಿಯ ಎಸ್ಎಲ್ಎನ್ ಪೆಟ್ರೋಲ್ ಬಂಕ್ನಲ್ಲಿ ಶನಿವಾರ ನಡೆದಿದೆ.
ಸ್ಕೂಟಿಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಇಬ್ಬರು ವ್ಯಕ್ತಿಗಳು ಪೆಟ್ರೋಲ್ ಬಂಕ್ ಗೆ...