ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಆನೆ ದಾಳಿ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ರೈತರು ಹಾಗೂ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ...
ಹೇಮಾವತಿ ನದಿಯಲ್ಲಿ ಈಜಲು ಹೋಗಿದ್ದ, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತ ಯುವಕರು, ಸಕಲೇಶಪುರ ತಾಲ್ಲೂಕಿನ ಕಾಟಳ್ಳಿ ಗ್ರಾಮದ...
ಹಾಸನ ನಗರದ ಹಲವು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲಿಗೆ ತತ್ತರಿಸಿದ್ದ ಸ್ಥಳೀಯರು ತುಸು ನಿಟ್ಟುಸಿರು ಬಿಡುವಂತಾಗಿದೆ. ಜತೆಗೆ ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಮಾನ...
ಶಾಲೆ ಮುಗಿಸಿಕೊಂಡು ಮನೆಗೆ ತೆರಳುವಾಗ ರೋಟರಿ ಶಾಲೆಯ ಸಿಬ್ಬಂದಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.
ಸಕಲೇಶಪುರ ಪಟ್ಟಣದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು...
ಸಿಟ್ಟಿಗೆದ್ದ ಕಾಡಾನೆಯೊಂದು ಎಲಿಫೆಂಟ್ ಟಾಸ್ಕ್ ಫೋರ್ಸ್ (ಇಟಿಎಫ್) ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಹಾಸನ ಜಿಲ್ಲೆ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜುಲ್ಫಿ ಎಂಬುವರ ಕಾಫಿ ತೋಟದಲ್ಲಿ ಇಟಿಎಫ್ ಸಿಬ್ಬಂದಿ ಪ್ರಶಾಂತ್ ಹಾಗೂ ಸುನೀಲ್...