ಆಕಸ್ಮಿಕ ಬೆಂಕಿಗೆ ಗುಜರಿ ಅಂಗಡಿ ಹಾಗೂ ಪಕ್ಕದ ಮನೆ ಆಹುತಿಯಾಗಿರುವ ಘಟನೆ ಹಾಸನ ನಗರದ ಸುಬೇದಾರ್ ನಾಗೇಶ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಸರ್ದಾರ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿ ಬೆಂಕಿಗಾಹುತಿಯಾಗಿದೆ. ಹಾಗೆಯೇ, ಅಂಗಡಿ...
ಆಗಷ್ಟೇ ಜನಿಸಿದ ನವಜಾತ ಶಿಶುವನ್ನು ರಾಜಕಾಲುವೆಯಲ್ಲಿ ಬಿಸಾಡಿ ಹೋಗಿರುವ ಘಟನೆ ಹಾಸನ ತಾಲೂಕಿನ ಕುವೆಂಪು ನಗರದಲ್ಲಿ ಸೋಮವಾರ ನಡೆದಿದೆ.
ನವಜಾತ ಶಿಶುವಿನ ಮೃತದೇಹ ಕೊಳಚೆ ನೀರಿನಲ್ಲಿ ಪತ್ತೆಯಾದ ಹಿನ್ನಲೆ, ಸ್ಥಳೀಯರು ಸಮೀಪದ ಕೆ.ಆರ್.ಪುರಂ ಠಾಣೆ...
ವಿದ್ಯುತ್ ತಂತಿ ಸ್ಪರ್ಶಿಸಿ ಲಕ್ಷ್ಮಣ (50) ಎಂಬ ವ್ಯಕ್ತಿ ಮೃತಪಟ್ಟಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕಿನ ಕಾಮತಿ ಕೂಡುಗೆಯ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕಾಮತಿ ಕೂಡುಗೆಯ ಗ್ರಾಮದ ತೋಟ ಒಂದರಲ್ಲಿ ಕಾಳು ಮೆಣಸು...
ಕಾಡಾನೆ ದಾಳಿಯಿಂದ ಸುಶೀಲ ಎಂಬ ಮಹಿಳೆ ಮೃತಪಟ್ಟ ಘಟನೆಗೆ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಅರಣ್ಯ ಸಚಿವರು ಬರುವವರೆಗೂ ಶವ ತೆಗೆಯುವುದಿಲ್ಲ ಎಂದು ಚೀಕನಹಳ್ಳಿ-ಬೇಲೂರು ರಸ್ತೆಯನ್ನು ತಡೆದು...
ಹೋಳಿ ಸಂಭ್ರಮ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಹಲ್ಲೆ ನಡೆಸಿದ್ದ, ಮೂವರ ಯುವಕರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಲೋಹಿತ್, ಋತ್ವಿಕ್ ಮತ್ತು ಆಕಾಶ್ ಬಂಧಿತ ಆರೋಪಿಗಳು, ಮಾ.8 ರಂದು ನಗರದ ಖಾಸಗಿ...