ಪಾಳು ಬಿದ್ದಿದ್ದ ಕಟ್ಟಡ ಕುಸಿತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತರು ಎಂದು ತಿಳಿದುಬಂದಿದೆ. ಇನ್ನು...
ಅರೇಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಪ್ರೌಡಶಾಲಾ ವಿಭಾಗ) ಪರೀಕ್ಷಾ ಕೇಂದ್ರಗಳ ವ್ಯಾಪ್ತಿಗೆ ಸೇರಿರುವ ವಿವಿಧ ಶಾಲೆಯ ಸುಮಾರು 260 ಮಕ್ಕಳಿಗೆ 2024-25ನೇ ಸಾಲಿನ ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ಎಸ್ಎಸ್ಎಲ್ಸಿ ಅಣಕು ಪರೀಕ್ಷೆ...
ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚಿ ಮೈಸೂರು ವಿಶ್ವವಿದ್ಯಾಲಯಕ್ಕೆ ಮರುವಿಲೀನಗೊಳಿಸಬೇಕೆಂಬ ರಾಜ್ಯ ಸಚಿವ ಸಂಪುಟದ ಶಿಫಾರಸು ಖಂಡನೀಯವಾಗಿದ್ದು, ಈ ಕುರಿತು ಮಾರ್ಚ್ 16ರಂದು ದುಂಡು ಮೇಜಿನ ಸಭೆ ಮಾಡುತ್ತೇವೆ ಎಂದು ಹಿರಿಯ ಪತ್ರಕರ್ತ ಆರ್ ಪಿ...
ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವಾಗ ಗಮನಕ್ಕೆ ಬಾರದಂತೆ ಬ್ಯಾಗ್ನಲ್ಲಿದ್ದ 4 ಲಕ್ಷ ರೂ. ಹಣವನ್ನು ಕದ್ದಿರುವ ಘಟನೆ ಹಗರೆ-ಹಾಸನ ಮಾರ್ಗದಲ್ಲಿ ಭಾನುವಾರ ನಡೆದಿದೆ.
ಬೇಲೂರು ತಾಲೂಕು ಮಾದಿಹಳ್ಳಿ ಹೋಬಳಿ ಕಲ್ಯಾಣಪುರದ ಎಂ.ಎಸ್ ನಳಿನ ಹಾಗೂ ರವಿಕುಮಾರ್...
ಹಂಪಿ ಉತ್ಸವದಂತೆ ಕನ್ನಡ ನಾಡು, ನುಡಿ, ಕಲೆ ಸಾಹಿತ್ಯ ಸಂಸ್ಕೃತಿಗೆ ಹೆಸರುವಾಸಿಯಾದ ಬೇಲೂರಿನಲ್ಲಿಯೂ ಪ್ರತಿ ವರ್ಷ ಹೊಯ್ಸಳ ಮಹೋತ್ಸವ ಆಚರಿಸಬೇಕು ಎಂದು ಬೇಲೂರಿನ ಶ್ರೀಲಕ್ಷ್ಮೀ ಮಂಗಳವಾದ್ಯ ತಂಡದ ಮುಖಂಡ ನರಸಿಂಹಸ್ವಾಮಿ ಒತ್ತಾಯಿಸಿದರು.
ಹಂಪಿ...